Friday, September 25, 2020
Friday, September 25, 2020

Latest Posts

ಸತೀಶ್ ನೀನಾಸಂ- ವಿಜಯ್ ಪ್ರಸಾದ್ ಕಾಂಬಿನೇಷನಲ್ಲಿ ಮತ್ತೊಂದು ಹೊಸ ಸಿನಿಮಾ, ಯಾವುದು ಗೊತ್ತಾ?

ಈಗಾಗಲೇ ಸತೀಶ್ ನೀನಾಸಂ ಮತ್ತು ’ಸಿದ್ಲಿಂಗು’ ಖ್ಯಾತಿಯ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ಎರಡು ಸಿನಿಮಾ ಬರಬೇಕಿತ್ತು. ಆದ್ರೆ, ಪ್ರಾಜೆಕ್ಟ್ ಟೇಕ್ ಆನ್ ಆಗಲಿಲ್ಲ. ಈಗ ಮೂರನೇ ಬಾರಿ ಸಿನಿಮಾ ಮಾಡಲು ಇಬ್ಬರು ಮನಸ್ಸು...

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ: ಗಾಯನ ಲೋಕದ ಗಂಧರ್ವನ ಚೇತರಿಕೆಗಾಗಿ ಅಭಿಮಾನಿಗಳಿಂದ ದೇವರಿಗೆ ಮೊರೆ

ಚೆನ್ನೈ: ಗಾಯನ ಲೋಕದ ಮಹಾನ್ ಪ್ರತಿಭೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದ್ದು, ಅವರ ಚೇತರಿಕೆಗಾಗಿ ದೇಶದ ಎಲ್ಲೆಡೆ ಕೋಟ್ಯಾಂತರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನುರಿತ ವೈದ್ಯರುಗಳ ತಂಡ ಎಸ್‌ಪಿಬಿ ಆರೋಗ್ಯದ...

ಸಿಬಿಎಸ್‌ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಅಕ್ಟೋಬರ್ 10ರ ಒಳಗೆ ಪ್ರಕಟ

ನವದೆಹಲಿ: ಸಿಬಿಎಸ್‌ಇ ೧೨ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ ೧೦ರ ಒಳಗೆ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಿಬಿಎಸ್‌ಇ ಫಲಿತಾಂಶ ಅಧಿಕೃತ ಸಿಬಿಎಸ್‌ಇ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ. ಪೂರಕ ಪರೀಕ್ಷೆ ಹಾಗೂ...

ಕಿಮ್ಸ್ ಸಿಬ್ಬಂದಿ ತ್ಯಾಗ-ಸೇವೆ ಪ್ರಶಂಸನೀಯ: ಸೇವೆ ಸ್ಮರಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ

sharing is caring...!

ಧಾರವಾಡ: ಐದು ತಿಂಗಳಿoದ ಕಿಮ್ಸ್ ಸಿಬ್ಬಂದಿ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅವಿರತ ಶ್ರಮಿಸುತ್ತಿದ್ದಾರೆ. ಅವರ ತ್ಯಾಗ, ಸೇವೆ, ಪ್ರಾಮಾಣಿಕತೆ ಪ್ರಶಂಸನೀಯ ಎಂದು ಜಿಲ್ಲಾಧಿಕಾರಿ ನಿತೇಶ ಪಾಟೀಲ ಹೇಳಿದರು
ಜಿಲ್ಲಾಧಿಕಾರಿ ಕಚೇರಿ ನೂತನ ಸಭಾಂಗಣದಲ್ಲಿ ಗುರುವಾರ ಕಿಮ್ಸ್ ನಿರ್ದೇಶಕರು ಮತ್ತು ಶುಶ್ರೂಷಕ ಸಿಬ್ಬಂದಿ ಸಭೆ ನಡೆಸಿ ಮಾತನಾಡಿದ ಅವರು, ಇದೊಂದು ಸವಾಲಿನ ಸಂದಿಗ್ಧತೆ. ಸರ್ವರ ಕೊರೋನಾ ನಿಯಂತ್ರಣಕ್ಕೆ ಎಲ್ಲರು ಕೈಜೋಡಿಸಬೇಕು ಎಂದರು
ಕೋವಿಡ್ ವಾರ್ಡ್ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಪಿಪಿಇ ಕಿಟ್, ಎನ್-೯೫ ಮಾಸ್ಕ್, ಕರ್ತವ್ಯ ಸ್ಥಳದಲ್ಲಿ ಊಟ, ಕರ್ತವ್ಯದ ನಂತರ ವಿಶ್ರಾಂತಿಗೆ ಅವಕಾಶ, ಸರ್ಕಾರ ವಿಮೆ ಸೌಲಭ್ಯ ಸೇರಿದಂತೆ ಎಲ್ಲ ಅನುಕೂಲತೆಗಳನ್ನು ನಿಯಮಾವಳಿ ಪ್ರಕಾರ ನೀಡಲಾಗುವುದು ಎಂದರು
ಕಿಮ್ಸ್ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು, ವೈದ್ಯರು, ನರ್ಸ್ಗಳು ಸಮನ್ವಯತೆ ಮತ್ತು ಸಹಕಾರದಿಂದ ಕರ್ತವ್ಯ ನಿರ್ವಹಿಸಬೇಕು. ಕಿಮ್ಸ್ ಎಲ್ಲ ಸಿಬ್ಬಂದಿ ಶೇ,೧೦೦ರಷ್ಟು ರೊಟೇಷನ್‌ದಲ್ಲಿ ಕೆಲಸ ಮಾಡುವುದು ಸರ್ಕಾರ ಕಡ್ಡಾಯಗೊಳಿಸಿದೆ ಎಂದು ತಿಳಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಕಿಮ್ಸ್ ಉಪ ವೈದ್ಯಕಿಯ ಅಧೀಕ್ಷಕ ಡಾ.ರಾಜಶೇಖರ ದ್ಯಾಬೇರಿ, ಹುಬ್ಬಳ್ಳಿ ಶಹರ ತಹಶೀಲ್ದಾರ ಶಶಿಧರ ಮಾಡ್ಯಾಳ, ವಿದ್ಯಾನಗರ ಪೊಲೀಸ್ ಠಾಣೆ ಇನಸ್ಪೆಕ್ಟರ್ ಆನಂದ ವಣಕುದ್ರಿ, ಶುಶ್ರೂಷಕರ ಪ್ರತಿನಿಧಿಗಳಾದ ನಾಗರಾಜ ಎಸ್.ಕೆ, ಮಹಾಂತೇಶ್ ಚಿನ್ನಿಕಟ್ಟಿ, ಹೇಮೇಂದ್ರ ಶೇಟ್, ಉಮಾ.ಕೆ, ಮೋಹನ ಇದ್ದರು.

Latest Posts

ಸತೀಶ್ ನೀನಾಸಂ- ವಿಜಯ್ ಪ್ರಸಾದ್ ಕಾಂಬಿನೇಷನಲ್ಲಿ ಮತ್ತೊಂದು ಹೊಸ ಸಿನಿಮಾ, ಯಾವುದು ಗೊತ್ತಾ?

ಈಗಾಗಲೇ ಸತೀಶ್ ನೀನಾಸಂ ಮತ್ತು ’ಸಿದ್ಲಿಂಗು’ ಖ್ಯಾತಿಯ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ಎರಡು ಸಿನಿಮಾ ಬರಬೇಕಿತ್ತು. ಆದ್ರೆ, ಪ್ರಾಜೆಕ್ಟ್ ಟೇಕ್ ಆನ್ ಆಗಲಿಲ್ಲ. ಈಗ ಮೂರನೇ ಬಾರಿ ಸಿನಿಮಾ ಮಾಡಲು ಇಬ್ಬರು ಮನಸ್ಸು...

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ: ಗಾಯನ ಲೋಕದ ಗಂಧರ್ವನ ಚೇತರಿಕೆಗಾಗಿ ಅಭಿಮಾನಿಗಳಿಂದ ದೇವರಿಗೆ ಮೊರೆ

ಚೆನ್ನೈ: ಗಾಯನ ಲೋಕದ ಮಹಾನ್ ಪ್ರತಿಭೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದ್ದು, ಅವರ ಚೇತರಿಕೆಗಾಗಿ ದೇಶದ ಎಲ್ಲೆಡೆ ಕೋಟ್ಯಾಂತರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನುರಿತ ವೈದ್ಯರುಗಳ ತಂಡ ಎಸ್‌ಪಿಬಿ ಆರೋಗ್ಯದ...

ಸಿಬಿಎಸ್‌ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಅಕ್ಟೋಬರ್ 10ರ ಒಳಗೆ ಪ್ರಕಟ

ನವದೆಹಲಿ: ಸಿಬಿಎಸ್‌ಇ ೧೨ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ ೧೦ರ ಒಳಗೆ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಿಬಿಎಸ್‌ಇ ಫಲಿತಾಂಶ ಅಧಿಕೃತ ಸಿಬಿಎಸ್‌ಇ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ. ಪೂರಕ ಪರೀಕ್ಷೆ ಹಾಗೂ...

ಡ್ರಗ್‌‌ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ: ಸಂಜನಾ, ರಾಗಿಣಿ ‘ಇಡಿ’ ವಿಚಾರಣೆಗೆ ಕೋರ್ಟ್ ಅಸ್ತು

ಬೆಂಗಳೂರು: ಸ್ಯಾಂಡಲ್‌‌ವುಡ್‌ ಡ್ರಗ್‌‌‌ ಪ್ರಕರಣ ದಿನದಿಂದ ದಿನಕ್ಕೆ ಹೊಸ ಆಯಾಮ ಪಡೆದುಕೊಳ್ಳುತ್ತಿದ್ದು, ನಟಿ ಸಂಜನಾ ಗಲ್ರಾನಿ ಹಾಗೂ ರಾಗಿಣಿ ದ್ವಿವೇದಿ ಸೇರಿದಂತೆ ಐವರು ಆರೋಪಿಗಳನ್ನು ವಿಚಾರಣೆ ನಡೆಸಲು ಜಾರಿ ನಿರ್ದೇಶನಾಲಯಕ್ಕೆ ಎನ್‌‌ಡಿಪಿಎಸ್‌‌‌ ವಿಶೇಷ...

Don't Miss

ಸತೀಶ್ ನೀನಾಸಂ- ವಿಜಯ್ ಪ್ರಸಾದ್ ಕಾಂಬಿನೇಷನಲ್ಲಿ ಮತ್ತೊಂದು ಹೊಸ ಸಿನಿಮಾ, ಯಾವುದು ಗೊತ್ತಾ?

ಈಗಾಗಲೇ ಸತೀಶ್ ನೀನಾಸಂ ಮತ್ತು ’ಸಿದ್ಲಿಂಗು’ ಖ್ಯಾತಿಯ ವಿಜಯ್ ಪ್ರಸಾದ್ ಕಾಂಬಿನೇಷನ್ನಲ್ಲಿ ಎರಡು ಸಿನಿಮಾ ಬರಬೇಕಿತ್ತು. ಆದ್ರೆ, ಪ್ರಾಜೆಕ್ಟ್ ಟೇಕ್ ಆನ್ ಆಗಲಿಲ್ಲ. ಈಗ ಮೂರನೇ ಬಾರಿ ಸಿನಿಮಾ ಮಾಡಲು ಇಬ್ಬರು ಮನಸ್ಸು...

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ: ಗಾಯನ ಲೋಕದ ಗಂಧರ್ವನ ಚೇತರಿಕೆಗಾಗಿ ಅಭಿಮಾನಿಗಳಿಂದ ದೇವರಿಗೆ ಮೊರೆ

ಚೆನ್ನೈ: ಗಾಯನ ಲೋಕದ ಮಹಾನ್ ಪ್ರತಿಭೆ ಎಸ್‌ಪಿ ಬಾಲಸುಬ್ರಹ್ಮಣ್ಯಂ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಮುಂದುವರಿದಿದ್ದು, ಅವರ ಚೇತರಿಕೆಗಾಗಿ ದೇಶದ ಎಲ್ಲೆಡೆ ಕೋಟ್ಯಾಂತರ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ. ನುರಿತ ವೈದ್ಯರುಗಳ ತಂಡ ಎಸ್‌ಪಿಬಿ ಆರೋಗ್ಯದ...

ಸಿಬಿಎಸ್‌ಇ 12ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶ ಅಕ್ಟೋಬರ್ 10ರ ಒಳಗೆ ಪ್ರಕಟ

ನವದೆಹಲಿ: ಸಿಬಿಎಸ್‌ಇ ೧೨ನೇ ತರಗತಿ ಪೂರಕ ಪರೀಕ್ಷೆ ಫಲಿತಾಂಶವನ್ನು ಅಕ್ಟೋಬರ್ ೧೦ರ ಒಳಗೆ ಪ್ರಕಟಿಸಲಾಗುವುದು ಎಂದು ಸಿಬಿಎಸ್‌ಇ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. ಸಿಬಿಎಸ್‌ಇ ಫಲಿತಾಂಶ ಅಧಿಕೃತ ಸಿಬಿಎಸ್‌ಇ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ. ಪೂರಕ ಪರೀಕ್ಷೆ ಹಾಗೂ...
error: Content is protected !!