Tuesday, October 27, 2020
Tuesday, October 27, 2020

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ಕಿಷ್ಕಿಂದಾ ಪರಿಸರದಲ್ಲಿ ಪುನಿತ್ ರಾಜ್ ಕುಮಾರ್ ‘ಜೇಮ್ಸ್’ ಸಿನಿಮಾ ಚಿತ್ರೀಕರಣ

ಕೊಪ್ಪಳ: ಐತಿಹಾಸಿಕ ಪ್ರಸಿದ್ದಿ ಪಡೆದಿರುವ ಕಿಷ್ಕಿಂದಾ ಪರಿಸರದಲ್ಲಿ ಕನ್ನಡದ ಮೇರು ನಟ ಪುನಿತ್ ರಾಜ್ ಕುಮಾರ್ ನಟಿಸುತ್ತಿರುವ ಜೇಮ್ಸ್ ಚಲನಚಿತ್ರದ ಚಿತ್ರೀಕರಣವು ಶನಿವಾರ ಆರಂಭವಾಗಿದೆ.
ಜೇಮ್ಸ್ ಚಿತ್ರೀಕರಣಕ್ಕಾಗಿ ಗ್ರಾಮೀಣ ಸೋಗಡಿನ ಕಥಾ ಹಂದರದಲ್ಲಿ ಅದಕ್ಕೆ ತಕ್ಕಂತೆ ಸೆಟ್‌ನ್ನು ನಿರ್ಮಿಸಲಾಗಿದ್ದು, ೧ನೇ ಶತಮಾನದ ಚಿಕ್ಕಬೆಣಕಲ್‌ನ ವಿಶ್ವವಿಖ್ಯಾತ ಮೌರ್ಯರ ಗುಹೆ ಆಕಾರದಲ್ಲಿ ಪುಟ್ಟ ಪುಟ್ಟ ಮನೆಗಳನ್ನು ಹೋಲುವಂತಹ ಶೆಟ್‌ಗಳನ್ನು ನಿರ್ಮಿಸಿ ಚಿತ್ರೀಕರಣ ನಡೆಸಿತ್ತಿರುವುದು ಸ್ಥಳೀಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.
ನಿಸಗ್ ನಿರ್ಮಿತ ಬೆಟ್ಟಗಳ ಸಾಲು ಪ್ರವಾಸಿಗರಿಗೆ ಕೈಬೀಸಿ ಕರೆಯುವಂತಿದ್ದು, ಅಂಜನಾದ್ರಿ ಪರ್ವತ ಹಾಗೂ ವಾಣಿ ಭದ್ರೇಶ್ವರ ದೇವಸ್ಥಾನದ ಸುತ್ತಲು ಪ್ರದೇಶವು ಚಿತ್ರಿಕರಣಕ್ಕೆ ಪ್ರಸಕ್ತ ಸ್ಥಳವಾಗಿದೆ. ಈ ಹಿಂದೆಯೂ ಅನೇಕ ದೇಶ ವಿದೇಶಿಗಳ ಸಿನಿಮಾ ಚಿತ್ರೀಕರಣಗಳಾಗಿವೆ.
ಪ್ರಸ್ತುತ ಜೇಮ್ಸ್ ಚಲನಚಿತ್ರದಲ್ಲಿ ಪವರ್‌ಸ್ಟಾರ್ ಪುನೀತ್‌ರಾಜ್‌ಕುಮಾರ ನಾಯಕರಾಗಿ ನಟಿಸುತ್ತಿದ್ದು, ನಿರ್ದೇಶಕ ಚೇತನ್‌ಕುಮಾರ್ ಮಾರ್ಗದರ್ಶನದಲ್ಲಿ ಕೆಲ ದೃಶ್ಯಗಳನ್ನು ಚಿತ್ರೀಕರಿಸಲಾಯಿತು. ಚಿತ್ರಕಥೆ ಚೇತನ್‌ಕುಮಾರ್ ಗಂಗಾವತಿ ಬೆಟ್ಟಗುಡ್ಡಗಳ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗಿದ್ದು, ಕೇಲ ಕಾಲ ಚಿತ್ರಿಕರಣವನ್ನು ನಡೆಸಲಿದ್ದಾರೆ.
ಚರಣ್‌ರಾಜ್ ಈ ಚಿತ್ರಕ್ಕೆ ಸಂಗೀತ ನೀಡಿದ್ದು, ಸಿನಿಆಟೋಗ್ರಫಿ ಶ್ರೀಶ ಕುಡುವಳ್ಳಿ ಅವರದಿದೆ. ಪ್ರಿಯಾ ಆನಂದ್ ನಾಯಕಿಯಾಗಿ ನಟಿಸುತ್ತಿದ್ದು, ಬಸಾಪಟ್ಟಣ ಮೂಲದ ತೆಲುಗು ಖ್ಯಾತ ಚಿತ್ರನಟ ಶ್ರೀಕಾಂತ ಕೂಡ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಕಿಶೋರ್ ಪತ್ತಿಕೊಂಡ ನಿರ್ಮಿಸುತ್ತಿರುವ ಅದ್ಧೂರಿ ಚಿತ್ರದ ಚಿತ್ರೀಕರಣ ಈ ಭಾಗದಲ್ಲಿ ನಡೆಯುತ್ತಿರುವುದು ವಿಶೇಷ. ಈ ಹಿಂದೆ ಪವನ್ ಒಡೆಯರ್ ಅವರ ನಿರ್ದೇಶನದ ರಣವಿಕ್ರಮ ಚಿತ್ರವೂ ಕೂಡ ಈ ಭಾಗದಲ್ಲೇ ಚಿತ್ರೀಕರಣಗೊಂಡಿದ್ದು, ಆ ಚಿತ್ರಕ್ಕೆ ಪುನೀತ್‌ರಾಜ್‌ಕುಮಾರ್ ನಾಯಕನಟರಾಗಿ ನಟಿಸಿದ್ದರು. ಹಿಂದಿ, ಕನ್ನಡ, ತೆಲುಗು, ಇಂಗ್ಲೀಷ್‌ನAತಹ ಬಹುಭಾಷ ಚಿತ್ರಗಳು ಇಲ್ಲಿ ಚಿತ್ರೀಕರಣಗೊಂಡಿದ್ದು ನಿರ್ದೇಶಕರ ಅಚ್ಚುಮೆಚ್ಚಿನ ತಾಣವಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...

ನ.1ಕ್ಕೆ ದಸರಾದ ಖರ್ಚು-ವೆಚ್ಚ ಲೆಕ್ಕ ಕೊಡುತ್ತೇವೆ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ಈ ಬಾರಿ ನಡೆದ ಮೈಸೂರು ದಸರಾ ಮಹೋತ್ಸವ ಐತಿಹಾಸಿಕವಾಗಿ ನೆನಪು ಉಳಿಯುವಂತಹ ಕಾರ್ಯಕ್ರಮ. ಸರಳವಾಗಿ, ಸಾಂಪ್ರದಾಯಿಕವಾಗಿ, ವರ್ಚುವಲ್ ಆಗಿ ಈ ಬಾರಿ ದಸರಾ ಆಚರಿಸಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ...

Don't Miss

ರಾಜ್ಯದ ಜನತೆಗೆ ಗುಡ್ ನ್ಯೂಸ್ : 2021ರ ಆರಂಭದಲ್ಲೇ ಸಿಗಲಿದೆ ಕೋವಿಡ್ ಲಸಿಕೆ!

ಬೆಂಗಳೂರು: ಕರ್ನಾಟಕದಲ್ಲಿ 2021 ರ ಆರಂಭದಲ್ಲೇ ಕೊರೊನಾ ವೈರಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಡಾ.ಕೆ. ಸುಧಾಕರ್, ಅಸ್ಟ್ರಾಜನಿಕಾ ಸಂಸ್ಥೆ...

ಶಿರಾ, ರಾಜರಾಜೇಶ್ವರಿ ನಗರದಲ್ಲಿ ಪಾರದರ್ಶಕ ಚುನಾವಣೆ ನಡೆಯುವುದು ಅನುಮಾನ: ದಿನೇಶ್ ಗುಂಡೂರಾವ್ ಟೀಕೆ

ಮಂಗಳೂರು: ಬೆಂಗಳೂರಿನ ಶಿರಾ ಮತ್ತು ರಾಜರಾಜೇಶ್ವರಿ ನಗರದ ಉಪಚುನಾವಣೆಯಲ್ಲಿ ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯುವುದು ಅನುಮಾನ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು,...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ. ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು...
error: Content is protected !!