Saturday, June 25, 2022

Latest Posts

ಕುಂದಾಪುರದಲ್ಲೂ ‘ಪಾಕಿಸ್ತಾನ್ ಜಿಂದಾಬಾದ್’: ಖಾಕಿ ವಶದಲ್ಲಿ ಆಪರಿಚಿತ ‘ಪಾಕ್ ಪ್ರೇಮಿ’

ಕುಂದಾಪುರ: ಅಮೂಲ್ಯ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಕುಂದಾಪುರದಲ್ಲಿ ವ್ಯಕ್ತಿಯೊಬ್ಬ “ಪಾಕಿಸ್ತಾನ ಜಿಂದಾಬಾದ್” ಘೋಷಣೆ ಕೂಗಿದ್ದು, ಕುಂದಾಪುರ ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಇಲ್ಲಿನ ಮಿನಿ ವಿಧಾನ ಸೌಧದ ಬಳಿ ಈ ಘಟನೆ ನಡೆದಿದ್ದು, ಅಪರಿಚಿತ ವ್ಯಕ್ತಿಯೋರ್ವ ಏಕಾಏಕಿ “ಪಾಕಿಸ್ತಾನ ಜಿಂದಾಬಾದ್” ಎಂದು ನಿರಂತರವಾಗಿ ಘೋಷಣೆ ಕೂಗಿದ್ದಾನೆ. ಇದೀಗ ಪೊಲೀಸರು ಈತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss