Latest Posts

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಕುಂಬಳೆಯಲ್ಲಿ ಜನಸಂಘದ ಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ

sharing is caring...!

ಕುಂಬಳೆ: ಅಖಂಡ ಭಾರತದ ಏಕತೆಗೆ ಶ್ರಮಿಸಿ ಪ್ರಾಣತೆತ್ತ ಧೀಮಂತ ನಾಯಕ ಮತ್ತು ಅಪ್ರತಿಮ ದೇಶಭಕ್ತ , ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್
ಮುಖರ್ಜಿಯವರ ಬಲಿದಾನ ದಿನವನ್ನು ಬಿಜೆಪಿ ಕುಂಬಳೆ ಪಂಚಾಯತ್ ಸಮಿತಿಯ ವತಿಯಿಂದ ಕುಂಬಳೆ ಪಕ್ಷದ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಮಣಿಕಂಠ ರೈ ಪಟ್ಲ ದೀಪ ಬೆಳಗಿಸಿ ಉದ್ಘಾಟಿಸಿದರು. ಬಿಜೆಪಿ ಪಂಚಾಯತ್ ಸಮಿತಿಯ ಅಧ್ಯಕ್ಷ ಕೆ.ಸುಧಾಕರ ಕಾಮತ್ ಕುಂಬಳೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಪಕ್ಷದ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯ ಕೆ.ವಿನೋದನ್ ಕಡಪ್ಪುರ, ಮಂಡಲ ಕಾರ್ಯದರ್ಶಿ ರಮೇಶ್ ಭಟ್ ಕುಂಬಳೆ ಮಾತನಾಡಿದರು. ಕಾರ್ಯಕ್ರಮದಲ್ಲಿ ಯುವಮೋರ್ಚಾ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಬಂಬ್ರಾಣ, ಜನಪ್ರತಿನಿಧಿ ಪುಷ್ಪಲತಾ, ಒಬಿಸಿ ಮೋರ್ಚಾದ ಪಂಚಾಯತ್ ಘಟಕದ ಉಪಾಧ್ಯಕ್ಷ ಜಯರಾಮ ಪೂಜಾರಿ ಬಂಬ್ರಾಣ, ಯುವಮೋರ್ಚಾ ಪಂಚಾಯತ್ ಸಮಿತಿ ಕಾರ್ಯದರ್ಶಿ ರಾಜೇಶ್ ಹಾಗೂ ಸುಬ್ರಹ್ಮಣ್ಯ ನಾಯಕ್ ಉಪಸ್ಥಿತರಿದ್ದರು. ಒಬಿಸಿ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯ ಶಶಿ ಕುಂಬಳೆ ಸ್ವಾಗತಿಸಿ, ಬಿಜೆಪಿ ಪಂಚಾಯತ್ ಸಮಿತಿ ಉಪಾಧ್ಯಕ್ಷ ಕೆ.ಸುಜಿತ್ ರೈ ವಂದಿಸಿದರು.

Latest Posts

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...

Don't Miss

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...
error: Content is protected !!