Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಕುಂಭದ್ರೋಣ ಮಳೆಗೆ ಉಡುಪಿ ಜಿಲ್ಲೆಯ 77 ಗ್ರಾಮಗಳು ಅಕ್ಷರಶಃ ಜಲಾವೃತ!

ಉಡುಪಿ: ಕುಂಭದ್ರೋಣ ಮಳೆಗೆ ಉಡುಪಿ ಜಿಲ್ಲೆಯ ನಾಲ್ಕು ತಾಲೂಕುಗಳ 77 ಗ್ರಾಮಗಳು ಅಕ್ಷರಶಃ ಜಲಾವೃತವಾಗಿದೆ. ಈ ಗ್ರಾಮಗಳ 785 ಕುಟುಂಬಗಳನ್ನು ಸ್ಥಳಾಂತರ ಮಾಡಿದ್ದು, 1107 ಮನೆಗಳಿಗೆ ಹಾನಿ ಸಂಭವಿಸಿದೆ. ಜಿಲ್ಲೆಯಲ್ಲಿ 31ಕಾಳಜಿ ಕೇಂದ್ರಗಳನ್ನು ತೆರೆದು 1201 ಜನರಿಗೆ ತಾತ್ಕಾಲಿಕ ಸೂರು ಒದಗಿಸಲಾಗಿದೆ.
ಸತತವಾಗಿ ಮಳೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಅಪಾರವಾದ ಆಸ್ತಿ ಪಾಸ್ತಿಗಳು ಹಾನಿಯಾಗಿವೆ. ಉಡುಪಿ, ಕಾಪು, ಕಾರ್ಕಳ ಮತ್ತು ಬ್ರಹ್ಮಾವರ ತಾಲೂಕಿನ ನದಿ ತೀರದ ಗ್ರಾಮಗಳ ಕೆಲವು ತಗ್ಗುಪ್ರದೇಶಗಳು ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಒಟ್ಟು 2874 ಮಂದಿಯನ್ನು ಸ್ಥಳಾಂತರಿಸಿ, ರಕ್ಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ 25 ಗ್ರಾಮಗಳು ಜಲಾವೃತವಾಗಿದ್ದು, 469 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ತಾಲೂಕಿನಲ್ಲಿ ಒಟ್ಟು 1406 ಜನರ ರಕ್ಷಣೆ ಮಾಡಲಾಗಿದೆ. ಇಲ್ಲಿ 14 ಕಾಳಜಿ ಕೇಂದ್ರಗಳನ್ನು ತೆರೆದಿದ್ದು, 952 ಮಂದಿ ಈ ಕೇಂದ್ರಗಳಲ್ಲಿ ನೆರವು ಪಡೆಯುತ್ತಿದ್ದಾರೆ. ಒಟ್ಟು 518 ಮನೆಗಳಿಗೆ ಹಾನಿ ಸಂಭವಿಸಿದೆ.
ಕಾರ್ಕಳ ತಾಲೂಕಿನ ನಾಲ್ಕು ಗ್ರಾಮಗಳು ಜಲಾವೃತವಾಗಿ, 23 ಕುಟುಂಬಗಳ ಸ್ಥಳಾಂತರ ಮಾಡಲಾಗಿದೆ. ಒಟ್ಟು 85 ಜನರನ್ನು ರಕ್ಷಣೆ ಮಾಡಿದರೆ, ಎರಡು ಕಾಳಜಿ ಕೇಂದ್ರಗಳನ್ನು ತೆರೆದು ಅಲ್ಲಿ 78 ಜನರಿಗೆ ತಾತ್ಕಾಲಿಕ ಸೂರು ಒದಗಿಸಲಾಗಿದೆ. ತಾಲೂಕಿನ 68 ಮನೆಗಳಿಗೆ ಹಾನಿಯಾಗಿದೆ. ಬ್ರಹ್ಮಾವರ ತಾಲೂಕಿನ 18 ಗ್ರಾಮಗಳನ್ನು ನೆರೆ ಆವರಿಸಿದೆ. ಇಲ್ಲಿನ 223 ಮಂದಿಯನ್ನು ರಕ್ಷಿಸಿದ್ದು, ಇವರಲ್ಲಿ 78 ಮಂದಿಗೆ ಮೂರು ತಾತ್ಕಾಲಿಕ ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ತಾಲೂಕಿನಲ್ಲಿ ಹಾನಿ ಸಂಭವಿಸಿದ ಮನೆಗಳು 145.
ಕಾಪು ತಾಲೂಕಿನ 30 ಗ್ರಾಮಗಳು ಜಲಾವೃತವಾಗಿವೆ. ಈ ಗ್ರಾಮಗಳಲ್ಲಿ ನೆರೆ ಸಂತ್ರಸ್ತರಾದ 293 ಕುಟುಂಬಗಳನ್ನು ಅಪಾಯದಿಂದ ರಕ್ಷಿಸಲಾಗಿದೆ. ಒಟ್ಟು 1160 ಜನರನ್ನು ಸ್ಥಳಾಂತರ ಮಾಡಿದ್ದು, 12 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ. ಇಲ್ಲಿ 93 ಮಂದಿ ರಕ್ಷಣೆ ಪಡೆಯುತ್ತಿದ್ದಾರೆ. ಕಾಪು ತಾಲೂಕಿನಲ್ಲಿ 376 ಮನೆಗಳಿಗೆ ಹಾನಿಯಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!