Friday, September 25, 2020
Friday, September 25, 2020

Latest Posts

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕುಖ್ಯಾತ ರೌಡಿ ವಿಕಾಸ್ ದುಬೇ ಎನ್ ಕೌಂಟರ್ ನಲ್ಲಿ ಬಲಿ

sharing is caring...!

ಕಾನ್ಪುರ: ಕುಖ್ಯಾತ ರೌಡಿ ವಿಕಾಸ್ ದುಬೆ ಪೊಲೀಸ್ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವುದಾಗಿ ಕಾನ್ಪುರದ ವಿಷೇಶ ಕಾರ್ಯಪಡೆ ತಿಳಿಸಿದೆ. ಅಧಿಕಾರಿಯ ಪಿಸ್ತೂಲ್ ಕಸಿದುಕೊಂಡು ಪೊಲೀಸ್ ಕಸ್ಟಡಿಯಿಂದ ಪರಾರಿಯಾಗುತ್ತಿದ್ದಾಗ ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ ಎಂದು ಪ್ರದೇಶ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಮುಂಜಾನೆ ರೌಡೀ ಶೀಟರ್ ದುಬೇ ನನ್ನು ಮಧ್ಯ ಪ್ರದೇಶದಿಂದ ಕಾನ್ಪುರಕ್ಕೆ ಕರೆತರುವ ವೇಳೆ ಈ ಘಟನಡ ನಡೆದಿದ್ದು, ವಾಹನ ಪಲ್ಟಿಯಾದ ಕಾರಣ, ಪರಾರಿಯಾಗಲು ಮುಂದಾದ ದುಬೇಯನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಕಾನ್ಪುರದ 8 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದು ಪ್ರಕರಣದ ಪ್ರಮುಖ ಆರೋಪಿ ದುಬೆನನ್ನು ಗುರುವಾರ ಬೆಳಿಗ್ಗೆ ಉಜ್ಜಯಿನಿ ನಲ್ಲಿ ಬಂಧಿಸಲಾಗಿತ್ತು.

ಟ್ವಿಟರ್ ಟ್ರೆಂಡ್: ನಡುವೆ ಟ್ವಿಟರ್ ನಲ್ಲಿ ಯೋಗಿ ಆಧಿತ್ಯ ನಾಥ್ ಹಾಗೂ ವಿಕಾಸ್ ದಿಬೇ ಎನ್ ಕೌಂಟರ್ ಟ್ವಿಟರ್ ಟ್ರೆಂಡ್ ಆಗುತ್ತಿದೆ.

#YogiAdidyanath #Vikasdubeyencounter ಎನ್ನುವ ಹ್ಯಾಷ್ ಟ್ಯಾಗ್ ಬಳಿಸಿ ಟ್ರೆಂಡ್ ಮಾಡಲಾಗುತ್ತಿದೆ

Latest Posts

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...

ಕೊರೋನಾ ಪರೀಕ್ಷೆಯಲ್ಲಿ ದಾಖಲೆ: ದೇಶದಲ್ಲಿ ಒಂದೇ ದಿನ 13 ಲಕ್ಷ ಜನರಿಗೆ ಕೊರೋನಾ ಟೆಸ್ಟ್

ನವದೆಹಲಿ: ದೇಶದಲ್ಲಿ ಕೊರೋನಾ ವೈರಸ್ ಹೆಚ್ಚುತ್ತಿದ್ದಂತೆಯೇ ಭಾರತದಲ್ಲಿ ಕೊರೋನಾ ವೈರಸ್ ಸೋಂಕು ಪತ್ತೆ ಮಾಡುವ ತಪಾಸಣೆ ಸಾಮರ್ಥ್ಯವೂ ಹೆಚ್ಚಿದೆ. ದೇಶದಲ್ಲಿ ದಾಖಲೆಯ ೧೩ ಲಕ್ಷ ಜನರಿಗೆ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಒಂದೇ ದಿನ ದೇಶದಲ್ಲಿ...

Don't Miss

ಅವಿಶ್ವಾಸ ನಿರ್ಣಯದ ಬಗ್ಗೆ ನನ್ನ ಜತೆ ಚರ್ಚೆ ಆಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ

ಬೆಂಗಳೂರು: ಕಾಂಗ್ರೆಸ್ ತಂದಿರುವ ಅವಿಶ್ವಾಸ ನಿರ್ಣಯದ ಬಗ್ಗೆ ನಮ್ಮ ಜೊತೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈ ಸಮಯ ಕಷ್ಟದ್ದಾಗಿದೆ, ಕೊರೋನಾ ನೆರೆಯಿಂದ ಎಲ್ಲರೂ ನಲುಗಿದ್ದೇವೆ. ಈ...

ಭಾರತ -ಚೀನಾ ಗಡಿ ವಿವಾದ ಬಗೆಹರಿಸಲು ಸಿದ್ಧ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಚೀನಾ ಗಡಿ ವಿವಾದವನ್ನು ಬಗೆಹರಿಸಲು ಅಮೆರಿಕಾ ಸಹಾಯ ಮಾಡುತ್ತದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪುನರುಚ್ಚರಿಸಿದ್ದಾರೆ. ಶ್ವೇತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್ ಚೀನಾ ಮತ್ತು ಭಾರತ...

ಬೇಗ ಗುಣಮುಖರಾಗಿ ಎಸ್‌ಪಿಬಿ ಸರ್: ಇಂತಿ ನಿಮ್ಮ ದಿಲ್ ದಿವಾನಾ ಹೀರೋ ಪ್ರೇಮ್

ನವದೆಹಲಿ: ಗಾಯಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೇಗ ಗುಣಮುಖರಾಗುವಂತೆ ಹಾರೈಸುತ್ತಿದ್ದಾರೆ. ಇದೀಗ ಬಾಲಿವುಡ್ ನಟ ಸಲ್ಮಾನ್ ಖಾನ್ ಕೂಡ ಎಸ್‌ಪಿಬಿ ಬೇಗ ಗುಣಮುಖರಾಗುವಂತೆ ಪ್ರಾರ್ಥಿಸಿದ್ದಾರೆ. ಈ...
error: Content is protected !!