Sunday, June 26, 2022

Latest Posts

ಕುಡಿದ ಮತ್ತಿನಲ್ಲಿ ಅಡ್ಡಾದಿಡ್ಡಿ ಟ್ರಕ್ ಓಡಿಸಿದ ಚಾಲಕ, ಮುಂದೇನಾಯ್ತು?

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕುಡಿದ ಮತ್ತಿನಲ್ಲಿ ಟ್ರಕ್ ಚಾಲಕನೊಬ್ಬ ಅಡ್ಡಾದಿಡ್ಡಿ ಗಾಡಿ ಓಡಿಸಿ ಮೂರು ಬೈಕ್‌ಗಳಿಗೆ ಡಿಕ್ಕಿ ಹೊಡೆದಿದ್ದಾನೆ.
ಜೈಪುರ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಕುಡಿದ ಮತ್ತಿನಲ್ಲಿ ಅತಿವೇಗವಾಗಿ ಟ್ರಕ್ ಓಡಿಸಿ ಬ್ರಾಂಪುರಿ ಫ್ಲೈಓವರ್ ಕೆಳಗೆ ಇದ್ದ ಬೈಕ್‌ಗಳಿಗೆ ಗುದ್ದಿದ್ದಾನೆ. ಇದರಿಂದ ರಾಜ್‌ಕುಮಾರ್, ಲಾಲ್ ಚಂದ್ ಮತ್ತು ಮೊಹಮ್ಮದ್ ಸಲಾಂ ಮೃತಪಟ್ಟಿದ್ದಾರೆ.
ಇವರೆಲ್ಲರೂ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದರು ಎನ್ನಲಾಗಿದೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss