Latest Posts

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಕುಶಾಲನಗರ: ಕೂಡಿಗೆ ಹಂದಿ ತಳಿ ಸಂವರ್ಧನಾ ಕೇಂದ್ರ ಮೇಲ್ದರ್ಜೆಗೆ ಏರಿಸುವ ಸಲುವಾಗಿ ಸರ್ಕಾರಕ್ಕೆ ಒತ್ತಾಯ

sharing is caring...!

ಕುಶಾಲನಗರ: ಕೂಡಿಗೆಯಲ್ಲಿರುವ ರಾಜ್ಯ ಸರ್ಕಾರದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಂದಿ ತಳಿ ಸಂವರ್ಧನಾ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸುವ ಸಲುವಾಗಿ ಇಲಾಖೆ ವತಿಯಿಂದ 80 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಕೂಡಿಗೆಯಲ್ಲಿ ಕೊಡಗು ಸರಕಾರದ ಅವಧಿಯಲ್ಲಿ ಆರಂಭಗೊಂಡ ಹಂದಿ ತಳಿ ಸಂವರ್ಧನ ಕೇಂದ್ರದಲ್ಲಿ ಇದುವರೆಗೂ ಹಳೆಯ ಪದ್ಧತಿಯಲ್ಲಿ ಹಂದಿಗಳನ್ನು ಸಾಕುವುದು, ಮರಿ ಮಾಡಿಸುವುದಲ್ಲದೆ, ಸರಕಾರ ನೀಡುವ ಸೌಕರ್ಯಗಳ ಅಧಾರದ ಮೇಲೆ ಹಂದಿಗಳನ್ನು ಸಾಕಾಣಿಕೆ ಮಾಡಿ ಸರಕಾರ ನಿಗದಿ ಮಾಡಿದ ದರದಲ್ಲಿ ಜಿಲ್ಲೆಯ ರೈತರಿಗೆ ನೀಡಲಾಗುತ್ತಿದೆ.

ರಾಜ್ಯದ ಬೇರೆ ಕೇಂದ್ರಗಳಲ್ಲಿ ಆಧುನಿಕ ವ್ಯವಸ್ಥೆ ಕಲ್ಪಿಸಿರುವ ಹಿನ್ನೆಲೆಯಲ್ಲಿ ಇದೀಗ ಕೂಡಿಗೆಯಲ್ಲಿರುವ ಎರಡು ಎಕರೆ ಪ್ರದೇಶದಲ್ಲಿ ಸುಸಜ್ಜಿತವಾದ ಆಧುನಿಕ ತಂತ್ರಜ್ಞಾನ ಬಳಸಿ ಆಹಾರ ಮತ್ತು ನೀರು ಸರಬರಾಜು ಮಾಡುವುದು, ಅಲ್ಲದೆ ಶುಚಿತ್ವದ ಕಡೆಗೆ ಹೆಚ್ಚು ಗಮನ ಹರಿಸಲಾಗುತ್ತಿದೆ.

ಈ ಆಧುನಿಕ ಸುಧಾರಣೆಯಲ್ಲಿ ಕೇಂದ್ರದಲ್ಲಿ 20 ಹಂದಿಗಳಿಗೆ ದಿನಕ್ಕೆ ಬೇಕಾಗುವ ಅಹಾರ ಮತ್ತು ಇತರೆ ವಸ್ತುಗಳನ್ನು ಏಕ ಕಾಲದಲ್ಲಿ ಯಂತ್ರಕ್ಕೆ ಹಾಕಲಾಗುವುದಲ್ಲದೆ, ಆ ಯಂತ್ರವು ದಿನದ 24 ಗಂಟೆಗಳಲ್ಲಿ ಒಂದು ಹಂದಿಗೆ ಬೇಕಾದ ಪ್ರಮಾಣದ ಅಳತೆಯಲ್ಲಿ ಆಹಾರವನ್ನು ಒದಗಿಸುತ್ತದೆ.

ಹಂದಿಗಳು ಇರುವ ಕೊಠಡಿಯ ಸ್ಧಳಕ್ಕೆ ಹೋಗುವ ವ್ಯವಸ್ಥೆ ಮತ್ತು ಇತರೆ ಯಾಂತ್ರೀಕೃತ ಸುಧಾರಣೆ ವ್ಯವಸ್ಥೆಗಳನ್ನು ಮಾಡುವುದರಿಂದ ಮನುಷ್ಯನ ಕೆಲಸ ಸ್ವಲ್ಪ ಮಟ್ಟಿಗೆ ಕಡಿಮೆಯಾಗುತ್ತದೆ ಎಂದು ಕೇಂದ್ರದ ವ್ಯೆದ್ಯಾಧಿಕಾರಿ ಡಾ. ಆರ್ ಶಿಂಧೆ ತಿಳಿಸಿದ್ದಾರೆ.

ಈ ಕೇಂದ್ರದಲ್ಲಿ ಸರಕಾರದ ವಾರ್ಷಿಕ ಅನುದಾನದ ಅಧಾರದ ಮೇಲೆ ಜಿಲ್ಲೆಯ ರೈತರ ಹಂದಿ ಮರಿಗಳ ಬೇಡಿಕೆಗೆ ಅನುಗುಣವಾಗಿ ಈಗಿರುವ ಹತ್ತು ಹಂದಿ ಮರಿಗಳ ಸಾಕಾಣಿಕೆ ಮನೆಗಳಲ್ಲಿ ಹಂದಿ ಸಾಕುವುದು ಮತ್ತು ಮರಿಗಳನ್ನು ಮಾಡಿಸುವುದು, ರೈತರಿಗೆ ವಿತರಣೆ ನಡೆಸಲಾಗುತ್ತದೆ. ಕೂಡಿಗೆ ಹಂದಿ ತಳಿ ಸಂವರ್ಧನಾ ಕೇಂದ್ರಕ್ಕೆ ರಾಜ್ಯ ಮಟ್ಟದ ಇಲಾಖೆಯ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಅನುದಾನ ನೀಡುವ ಭರವಸೆ ನೀಡಿದ್ದು, ಅದರಂತೆ ಜಿಲ್ಲೆಯ ಹಂದಿ ತಳಿ ಸಂವರ್ಧನಾ ಕೇಂದ್ರದ ಮೂಲಕ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಕೇಂದ್ರದಲ್ಲಿ 103 ಹೆಣ್ಣು ಹಂದಿಗಳು ಮತ್ತು 10 ಗಂಡು ಹಂದಿಗಳಿದ್ದು, ಇವುಗಳಲ್ಲಿ 50 ಹಂದಿಗಳು ಮರಿಗಳನ್ನು ಹಾಕಿವೆ.
ರೈತರಿಗೆ ತರಬೇತಿ: ಅದರಂತೆ ರೈತರಿಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ಆಧುನಿಕ ಹಂದಿ ಸಾಕಾಣಿಕೆ ವಿಷಯವಾಗಿ 502 ಮಂದಿಗೆ ಮಹಿಳೆ ಮತ್ತು ಪುರುಷರಿಗೆ ತರಬೇತಿಯನ್ನು ನೀಡಲಾಗಿದೆ. ಸರಕಾರ ನಿಗದಿ ಮಾಡಿರುವ ರೂ.3000 ದರದಲ್ಲಿ ಹಂದಿ ಮರಿಗಳನ್ನು ಮಾರಾಟ ಮಾಡಲಾಗುತ್ತಿದೆ.

Latest Posts

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...

Don't Miss

ಆತ್ಮಹತ್ಯೆಗೆ ಶರಣಾದ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಸಚಿವ ಗೋಪಾಲಯ್ಯ

ಹಾಸನ: ಇತ್ತೀಚೆಗೆ ಆತ್ಮಹತ್ಯೆಗೆ ಶರಣಾದ ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಕಿರಣ್ ಕುಮಾರ್ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಅರಸೀಕೆರೆ ತಾಲ್ಲೂಕಿನ ಲಾಳನಕೆರೆಯಲ್ಲಿರುವ ಕಿರಣ್...

ಯಾವುದೇ ಕ್ಷಣದಲ್ಲಿ ಕಬಿನಿ ಜಲಾಶಯ ಭರ್ತಿ: ಸುರಕ್ಷಿತ ಸ್ಥಳಕ್ಕೆ ತೆರಳಲು ನದಿ ಪಾತ್ರದ ಜನರಿಗೆ ಸೂಚನೆ

ಮೈಸೂರು : ಮೈಸೂರು ಜಿಲ್ಲೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಯಾವುದೇ ಕ್ಷಣದಲ್ಲಿ ಭರ್ತಿಯಾಗಲಿದ್ದು, ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುವ ಕಾರಣ ನದಿ ಪಾತ್ರದಲ್ಲಿರುವ ಜನರು ತಮ್ಮ ಜಾನುವಾರುಗಳೊಂದಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ...

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...
error: Content is protected !!