Thursday, October 29, 2020
Thursday, October 29, 2020

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ಕುಶಾಲನಗರ: ಕೆಸರುಮಯ ರಸ್ತೆ ಸರಿಪಡಿಸಿದ ಯುವಕರು

ಕುಶಾಲನಗರ: ಕೂಡಿಗೆ ಗ್ರಾಮ ವ್ಯಾಪ್ತಿಯ ಸೀಗೆಹೂಸೂರು ಗ್ರಾಮಕ್ಕೆ ಹೊಂದಿಕೊಂಡಂತಿರುವ ಹುಣಸೆಪಾರೆ ಹಾಡಿಗೆ ಹೋಗುವ ರಸ್ತೆ ತೀರಾ ಮಳೆಯಿಂದಾಗಿ ಹಾಳಾಗಿದ್ದು, ಕೆಸರುಮಯವಾಗಿದ್ದ ಈ ರಸ್ತೆಯಲ್ಲಿ ಹಾಡಿಯ ಜನರು ಮತ್ತು ಆ ಭಾಗದ ಗ್ರಾಮಸ್ಧರು ತಿರುಗಾಡಲು ಸಾಧ್ಯವಾಗುತ್ತಿರಲಿಲ್ಲ.
ಇದನ್ನು ತಿಳಿದ ಸೀಗೆಹೂಸೂರು ಗ್ರಾಮದ 25ಕ್ಕೂ ಅಧಿಕ ಯುವಕರ ತಂಡ ಕಲ್ಲುಕೊರೆಯಿಂದ ಜಲ್ಲಿಕಲ್ಲು ಪುಡಿಯನ್ನು ತಂದು ಒಂದು ಕಿಲೋಮೀಟರ್ ದೂರವರೆಗೆ ರಸ್ತೆಗೆ ಹಾಕಿ ಸಮತಟ್ಟು ಪಡಿಸಿದ್ದಾರೆ.
ಈ ಕಾರ್ಯದಲ್ಲಿ ಬೊಮ್ಮೆಗೌಡನ ಚಿಣ್ಣಪ್ಪ, ಕೋರೆ ಅಪ್ಪಿ, ಗುರುಪ್ರಸಾದ್ ಬಾಲಚಂದ್ರ, ಗಣಪತಿ, ಪೂವಯ್ಯ, ಪ್ರಕಾಶ್, ಹರಿಹರನ್, ಮಿಥುನ್, ಹಾಡಿಯ ಪ್ರಮುಖರು ಭಾಗವಹಿಸಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...

ರಾಣಾ ಬಿರುಸಿನ ಆಟ: ಚೆನ್ನೈ ಸೂಪರ್​ ಕಿಂಗ್ಸ್ ಗೆಲುವಿಗೆ ​173 ರನ್​ಗಳ ಟಾರ್ಗೆಟ್ ನೀಡಿದ ಕೋಲ್ಕತ್ತಾ

ದುಬೈ : ಐಪಿಎಲ್​ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ಗೆ ಗೆಲ್ಲಲು ಕೋಲ್ಕತ್ತಾ ನೈಟ್​ ರೈಡರ್ಸ್​ 173 ರನ್​ಗಳ ಗುರಿಯನ್ನು ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಇಳಿದ ಕೋಲ್ಕತ್ತಾ ತಂಡ 5 ವಿಕೆಟ್ ಕಳೆದುಕೊಂಡು...

Don't Miss

ಧಾರವಾಡ| ಪದವೀಧರ ಚುನಾವಣಾ ಕರ್ತವ್ಯಲೋಪ; ಮೂವರು ಅಧಿಕಾರಿಗಳ ಅಮಾನತು: ಜಿಲ್ಲಾಧಿಕಾರಿ

ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಅ.೨೮ರಂದು ನಡೆದ ಚುನಾವಣೆಯಲ್ಲಿ ಕರ್ತವ್ಯಲೋಪ ಎಸಗಿದ ಮೂವರು ಅಧಿಕಾರಿಗಳನ್ನು ಅಮಾನತ್ತು ಮಾಡಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿದ...

ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀಗಳಿಂದ ಭೂಮಿಪೂಜೆ

ದಾವಣಗೆರೆ: ನಗರದ ಶ್ರೀಮದಭಿನವ ರೇಣುಕ ಮಂದಿರ ಆವರಣದಲ್ಲಿ ಗುರುವಾರ ರಂಭಾಪುರಿ ಜಗದ್ಗುರು ವೀರಗಂಗಾಧರ ಮಂಗಲ ಮಂಟಪ ನಿರ್ಮಾಣಕ್ಕೆ ಬಾಳೆಹೊನ್ನೂರು ಶ್ರೀ ರಂಭಾಪುರಿ ಜಗದ್ಗುರುಗಳು ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಇದೇ ವೇಳೆ...

ಆಹಾರ ಧಾನ್ಯ ಪ್ಯಾಕಿಂಗ್ ಗೆ ಸೆಣಬಿನ ಚೀಲಗಳ ಬಳಕೆ ಕಡ್ಡಾಯ!

ಹೊಸದಿಲ್ಲಿ: ಆಹಾರ ಧಾನ್ಯ ಪ್ಯಾಕಿಂಗ್‌ನಲ್ಲಿ ಸೆಣಬಿನ ಚೀಲಗಳನ್ನು ಕಡ್ಡಾಯವಾಗಿ ಬಳಸುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಈ ಮೂಲಕ ಸೆಣಬು ಬೆಳೆಯುವ ರಾಜ್ಯಗಳಲ್ಲಿನ ರೈತರಿಗೆ ನೇರವಾಗಿ ಅನುಕೂಲವಾಗುವ ಮಹತ್ವದ ನಿರ್ಧಾರವನ್ನು...
error: Content is protected !!