Saturday, July 2, 2022

Latest Posts

ಕುಶಾಲನಗರ ವ್ಯಾಪ್ತಿಯಲ್ಲಿ ಜು.10ರವರೆಗೆ ಸೆಲೂನ್‍ಗಳು ಬಂದ್

ಕುಶಾಲನಗರ: ಕುಶಾಲನಗರ ಹೋಬಳಿಯ ಕೆಲವು ಪ್ರದೇಶಗಳಲ್ಲಿ ಕೊರೋನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೋಬಳಿ ವ್ಯಾಪ್ತಿಯ ಸೆಲೂನ್‍ಗಳನ್ನು ಜು.10ರವರೆಗೆ ಬಂದ್ ಮಾಡಲು ಸವಿತಾ ಸಮಾಜ ನಿರ್ಧರಿಸಿದೆ.

ಮುಳ್ಳುಸೋಗೆ, ಕೂಡುಮಂಗಳೂರು, ಗುಡ್ಡೆಹೂಸೂರು, ಹೆಬ್ಬಾಲೆ, ಶಿರಂಗಾಲ ವ್ಯಾಪ್ತಿಗಳಲ್ಲಿ ಸೆಲೂನ್‍ಗಳನ್ನು ಮುಂಜಾಗ್ರತಾ ಕ್ರಮವಾಗಿ ಜು. 10ರವರೆಗೆ ಬಂದ್ ಮಾಡಲಾಗುವುದು ಎಂದು ಸವಿತ ಸಮಾಜದ ಅಧ್ಯಕ್ಷ ಶಿವಣ್ಣ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss