Friday, July 1, 2022

Latest Posts

ಕೃಷಿ ಕಾಯ್ದೆ ರೈತರಿಗಷ್ಟೇ ಅಲ್ಲ, ದೇಶಕ್ಕೇ ಅಪಾಯಕಾರಿ: ರಾಹುಲ್ ಗಾಂಧಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ರಾಹುಲ್ ಗಾಂಧಿ ಬೆಂಬಲ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿದ್ದು, ಅನ್ನದಾತರ ಶಾಂತಿಯುತ ಪ್ರತಿಭಟನೆ ದೇಶದ ಹಿತಾಸಕ್ತಿಗೆ ಸಂಬಂಧಿಸಿದ್ದು, ಈ ಕೃಷಿ ಕಾಯ್ದೆಗಳು ರೈತರು ಹಾಗೂ ಕಾರ್ಮಿಕರಿಗೆ ಅಷ್ಟೇ ಅಲ್ಲ, ಸಾಮಾನ್ಯ ಜನರು ಹಾಗೂ ದೇಶಕ್ಕೂ ಅಪಾಯಕಾರಿಯಾಗಿದೆ ಎಂದಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss