Monday, August 8, 2022

Latest Posts

ಕೃಷಿ ವಲಯದ ಅಭಿವೃದ್ಧಿಗೆ ಕೃಷಿ ಮಸೂದೆ ಅನಿವಾರ್ಯ: ಪ್ರಧಾನಿ ಮೋದಿ

ಹೊಸದಿಲ್ಲಿ: ರಾಜ್ಯಸಭೆಯಲ್ಲಿ ಭಾನುವಾರ ಅಂಗೀಕಾರಗೊಂಡ ಎರಡು ಕೃಷಿ ಮಸೂದೆಗಳು ಕೃಷಿ ವಲಯದಲ್ಲಿ ಸದ್ಯಕ್ಕೆ ಅನಿವಾರ್ಯವಾಗಿವೆ ಎಂದು ಪ್ರಧಾನಿ ಮೋದಿ ಅಭಿಪ್ರಾಯಪಟ್ಟಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಹಾರದಲ್ಲಿ ಆರಂಭವಾಗಲಿರುವ 9 ಹೆದ್ದಾರಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ, ಕೃಷಿ ಮಸೂದೆಗಳು ಅಂಗೀಕಾರಗೊಂಡ ಕಾರಣದಿಂದ ನನ್ನ ರೈತರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮಸೂದೆಗಳಿಂದ ರೈತರು ತಮ್ಮ ಉತ್ಪನ್ನಗಳನ್ನು ಎಲ್ಲಿ ಬೇಕಾದರೂ ಮಾರಾಟ ಮಾಡಬಹುದು. ಈ ಮಸೂದೆಗಳು ಕೃಷಿ ಮಂಡಿಗಳಿಗೆ ವಿರುದ್ಧವಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸುತ್ತೇನೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss