Tuesday, October 27, 2020
Tuesday, October 27, 2020

Latest Posts

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಕೆಕೆಆರ್ ತಂಡಕ್ಕೆ ಆಸರೆಯಾದ ಕಮ್ಮಿನ್ಸ್: ಮುಂಬೈ ಇಂಡಿಯನ್ಸ್ ಗೆ 149 ರನ್​ಗಳ ಗೆಲುವಿನ ಟಾರ್ಗೆಟ್​

ದುಬೈ: ಕೋಲ್ಕತ್ತಾ ನೈಟ್​ ರೈಡರ್ಸ್​ ಹಾಗೂ ಮುಂಬೈ ಇಂಡಿಯನ್ಸ್​​ ಮುಖಾಮುಖಿಯಾಗಿದ್ದು, ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಮಾರ್ಗನ್​ ಪಡೆ ಎದುರಾಳಿ ತಂಡಕ್ಕೆ 149ರನ್​ಗಳ ಗೆಲುವಿನ ಟಾರ್ಗೆಟ್​ ನೀಡಿದೆ.
ಆರಂಭಿಕ ಕಣಕ್ಕಿಳಿದ ಕೆಕೆಆರ್ ಪರ ಆರಂಭಿಕರಾಗಿ ದಾಂಡಿಗತನಕ್ಕೆ ಬಂದ ರಾಹುಲ್ ತ್ರಿಪಾಠಿ ಹಾಗೂ ಶುಭಮನ್ ಗಿಲ್ ನಿರೀಕ್ಷಿತ ಆರಂಭ ನೀಡದೆ ವಿಫಲರಾದರು. ರಾಹುಲ್ ತ್ರಿಪಾಠಿ 7 ರನ್ ಗಳಿಸಿ ಟ್ರೆಂಟ್ ಬೌಲ್ಟ್ ಎಸೆತಕ್ಕೆ ಸೂರ್ಯ ಕುಮಾರ್ ಯಾದವ್ ಕೈಗೆ ಕ್ಯಾಚ್ ಕೊಟ್ಟು ನಿರ್ಮಿಸಿದರೆ, ಉತ್ತಮ ಆರಂಭ ಪಡೆದ ಶುಭ್ ಮನ್ ಗಿಲ್ 27 ರನ್ ಗಳಿಸಿ ರಾಹುಲ್ ಚಹಾರ್ ಎಸೆತಕ್ಕೆ ಪೋಲಾರ್ಡ್ ಕೈಗೆ ಕ್ಯಾಚ್ ಕೊಟ್ಟು ಪೆವಿಲಿಯನ್ ಹಾದಿ ಹಿಡದರು. ಇದಾದ ಬಳಿಕ ಬಂದ ರಾಣಾ(5), ಕಾರ್ತಿಕ್​​(4)ರನ್​ಗಳಿಕೆ ಮಾಡಿ ಮತ್ತಷ್ಟು ನಿರಾಶೆ ಮೂಡಿಸಿದರು. ಆದರೆ, ಈ ವೇಳೆ ಕ್ಯಾಪ್ಟನ್​ ಮಾರ್ಗನ್​ ಜತೆ ಕೂಡಿಕೊಂಡ ರಸಲ್ ಸಹ 12ರನ್​ಗಳಿಕೆ ಮಾಡಿ ವಿಕೆಟ್​ ಒಪ್ಪಿಸಿದರು.ಮಿಂಚಿದ ಕಮ್ಮಿನ್ಸ್​​ 36 ಎಸೆತಗಳಲ್ಲಿ 2 ಸಿಕ್ಸರ್​, 5 ಬೌಂಡರಿ ಸೇರಿ 53ರನ್​ಗಳಿಕೆ ಮಾಡಿ ತಂಡದ ಮೊತ್ತ 140ರ ಗಡಿ ದಾಟುವಂತೆ ಮಾಡಿದರು. ಇನ್ನು ಕ್ಯಾಪ್ಟನ್​ ಮಾರ್ಗನ್​ ಅಜೇಯ 39ರನ್​ಗಳಿಕೆ ಮಾಡಿದರು. ಮುಂಬೈ ಪರ ರಾಹುಲ್​ ಚಹರ್​​ 2ವಿಕೆಟ್​ ಪಡೆದರೆ, ಬೊಲ್ಟ್​,ನಾಥನ್​ ಹಾಗೂ ಬುಮ್ರಾ ತಲಾ 1ವಿಕೆಟ್​ ಪಡೆದುಕೊಂಡರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....

ಗ್ಯಾಸ್ಟ್ರಿಕ್ ಸಮಸ್ಯೆ ಇರುವವರು ಬೆಳ್ಳುಳ್ಳಿ ಮೊಸರು ಬಜ್ಜಿ ಸೇವಿಸಿ! ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡುವುದು ಹೀಗೆ…

ಬೆಳ್ಳುಳ್ಳಿ ಆರೋಗ್ಯದ ದೃಷ್ಟಿಯಿಂದ ಬಹಳ ಒಳ್ಳೆಯದು. ನಿತ್ಯ ಒಂದು ಬೆಳ್ಳುಳ್ಳಿ ಸೇವಿಸಿದರೆ ಅನೇಕ ರೋಗಗಳಿಂದ ಬಚಾವ್ ಆಗಬಹುದು. ಆದರೆ ಎಲ್ಲರಿಗೂ ಬೆಳ್ಳುಳ್ಳಿಯನ್ನು ನೇರವಾಗಿ ತಿನ್ನುವುದಕ್ಕೆ ಆಗುವುದಿಲ್ಲ. ಅಂತವರು ಬೆಳ್ಳುಳ್ಳಿ ಮೊಸರು ಬಜ್ಜಿ ಮಾಡಿಕೊಂಡು...

Don't Miss

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

ಗಜಪಡೆಗೆ ಅಭಿನಂದನೆ: ಮಾವುತರು,ಕಾವಾಡಿಗಳಿಗೆ ಗೌರವ ಧನ ವಿತರಣೆ

ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಯನ್ನು ನಡೆಸಿಕೊಟ್ಟಿರುವ ಗಜಪಡೆಯ ನಾಯಕ ಅಭಿಮನ್ಯು ಮತ್ತು ತಂಡಕ್ಕೆ ಮಂಗಳವಾರ ಅರಮನೆಯಲ್ಲಿವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಪೂಜೆ ಸಲ್ಲಿಸಿದರು....
error: Content is protected !!