Saturday, August 13, 2022

Latest Posts

ಕೆಪಿಟಿಸಿಎಲ್ ವಿದ್ಯುತ್ ಸ್ಥಾವರದಲ್ಲಿ ಸ್ಫೋಟ: ಐವರಿಗೆ ಗಂಭೀರ ಗಾಯ

ಬೆಂಗಳೂರು: ದೊಡ್ಡಬಳ್ಳಾಪುರ ರಸ್ತೆಯಲ್ಲಿರುವ ಕೆಪಿಟಿಸಿಎಲ್ ವಿದ್ಯುತ್ ಸ್ಥಾವರದಲ್ಲಿ ಶುಕ್ರವಾರ ಸ್ಫೋಟ ಸಂಬಂಧಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿವೆ. ಯಲಹಂಕ ಉಪನಗರ ಠಾಣೆ ವ್ಯಾಪ್ತಿಯಲ್ಲಿ ಸ್ಥಾವರ ಇದ್ದು, ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ರಾತ್ರಿ ಪಾಳಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದು, ಬೆಳಗಿನ ಜಾವ ಗ್ಯಾಸ್ ಸೋರಿಕೆಯಾಗಿದೆ. ಇದರಿಂದಾಗಿ ಸ್ಪೋಟ ಆಗಿ ಬೆಂಕಿ ಹತ್ತಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss