Sunday, August 14, 2022

Latest Posts

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಆಸ್ಪತ್ರೆಯಿಂದಲೇ ಅವರು ಕಾಂಗ್ರೆಸ್ ಮುಖಂಡರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಇಂದು ಬೆಳಿಗ್ಗೆ ೧೧.೩೦ಕ್ಕೆ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಡಿಕೆಶಿಯವರು ನೆರೆ ಸಂತ್ರಸ್ತರಿಗೆ ಪಕ್ಷದ ವತಿಯಿಂದ ಪರಿಹಾರ ಕಾರ್ಯ, ಪಕ್ಷದ ಸಂಘಟನಾತ್ಮಕ ಬೆಳವಳಿಗೆ ಸೇರಿದಂತೆ ಹಲವು ವಿಚಾರದ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss