ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಅವರನ್ನು ನೇಮಿಸಲಾಗಿದೆ.
ರಾಜ್ದ ಕಾಂಗ್ರೆಸ್ ಅಧ್ಯಕ್ಷರಾಗಿ ಡಿ.ಕ. ಶಿವಕುಮಾರ್, ಕಾರ್ಯಾಧ್ಯಕ್ಷರಾಗಿ ಈಶ್ವರ ಕಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಮ್ ಅಹಮದ್ ಅವರನ್ನು ನೇಮಿಸುವಂತೆ ಹೈ ಕಮಾಂಡ್ ಆದೇಶ ಹೊರಡಿಸಿದೆ. ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷದ ಶಾಸಕಾಂಗ ಮತ್ತು ವಿರೋಧ ಪಕ್ಷದ ನಾಯಕರಾಗಿ ಮುಂದುವರೆಯುತ್ತಾರೆ.
ಟ್ವೀಟ್ ವೀಕ್ಷಿಸಿ: https://twitter.com/INCKarnataka/status/1237675800041676800?s=20