Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಕೆಲಸ ಸಿಗಲಿಲ್ಲವೆಂದು ಚಿಂತಿಸುವುದು ಬೇಡ.. ಮನೆಯಲ್ಲಿಯೇ ಕುಳಿತು ಹಣಗಳಿಸಬಹುದು..! ಹೇಗೆ ಎಂಬುದು ಇಲ್ಲಿದೆ ಓದಿ…

ತುಂಬಾ ಜನಕ್ಕೆ ಕೆಲಸ ಮಾಡುವ ಮನಸ್ಸಿರುತ್ತದೆ. ಆದರೆ ಕೆಲಸ ಸಿಗುವುದಿಲ್ಲ. ಕೆಲವೊಂದಿಷ್ಟು ಜನಕ್ಕೆ ಹಣದ ಅನಿವಾರ್ಯತೆ ಇರುತ್ತದೆ. ಆದರೂ ಕೆಲಸ ಸಿಗುವುದಿಲ್ಲ. ಹಣ ಸಂಪಾದಿಸಲಾಗದೇ ತಲೆ ಕೆಟ್ಟುಹೋಗುತ್ತದೆ. ನಿಮಗೇ ಯಾವುದೇ ಕೆಲಸವಾದರೂ ಮಾಡುವ ಮನಸ್ಸಿದ್ದರೆ ಇನ್ನೂ ಚಿಂತಿಸುವುದು ಬೇಡ. ಮನೆಯಲ್ಲಿಯೇ ಕುಳಿತು ಹಣಗಳಿಸಬಹುದು.

ಟ್ಯೂಷನ್:
ನಿಮ್ಮ ಮನೆಯ ಅಕ್ಕ ಪಕ್ಕದಲ್ಲಿ ಮಕ್ಕಳಿದ್ದರೆ ಟ್ಯೂಷನ್ ಹೇಳಿಕೊಡಿ. ಮೊದಲಿಗೆ ಕಡಿಮೆ ಮಕ್ಕಳು ಇದ್ದರೂ ನೀವು ಚೆನ್ನಾಗಿ ಟ್ಯೂಷನ್ ಮಾಡಿದರೆ ಹೆಚ್ಚೆಚ್ಚು ಮಕ್ಕಳು ಬರುತ್ತಾರೆ. ಮನೆಯಿಂದಲೇ ಹಣ ಗಳಿಸಲು ಇದೊಂದು ಸರಳ ವಿಧಾನ.

ಹೊಲಿಗೆ:
ನಿಮಗೆ ಹೊಲಿಗೆ ಬರುತ್ತಿದ್ದರೆ ಹೊಲಿಗೆಯನ್ನೇ ಮುಂದುವರೆಸಿ. ಯೂಟ್ಯೂಬ್‌ಗಳಲ್ಲಿ ಸಾಕಷ್ಟು ಹೊಸ ಹೊಸ ರೀತಿಯ ಹೊಲಿಗೆಯನ್ನು ಕಲಿಸುತ್ತಾರೆ. ಅವುಗಳನ್ನು ಕಲಿತು ನ್ಯೂ ಟ್ರೆಂಡ್ ಹೊಲಿಗೆಗಳನ್ನು ಮಾಡಿ. ಚೆನ್ನಾಗಿ ಹೊಲಿಗೆ ಮಾಡಿದರೆ ಜನ ನಿಮ್ಮನ್ನು ಹುಡುಕಿಕೊಂಡು ಬರುತ್ತಾರೆ. ಮನೆಯಿಂದಲೇ ಹಣ ಸಂಪಾದಿಸಬಹುದು.

ಕ್ರಾಫ್ಟ್:
ನಿಮಗೆ ಕ್ರಾಫ್ಟ್‌ಗಳಲ್ಲಿ ಆಸಕ್ತಿ ಇದ್ದರೆ ಹೊಸ ಹೊಸ ರೀತಿಯ ಶೋ ಫ್ಲವರ್‌ಗಳು, ಬಾಗಿಲು ತೋರಣ, ಸೀರೆಗಳಿಗೆ ಕುಚ್ ಕಟ್ಟುವುದು, ಕ್ರೋಚಾಟ್ ಮಾಡುವುದು ಹೀಗೆ ಇವುಗಳನ್ನು ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿಕೊಳ್ಳಿ ಜನ ನಿಮ್ಮನ್ನು ಗುರುತಿಸುತ್ತಾರೆ. ಬೇಕಾದವರಿಗೆ ಮಾಡಿಕೊಟ್ಟು ಹಣಗಳಿಸಿ.

ಸಂಗೀತ:
ಚೆನ್ನಾಗಿ ಹಾಡುತ್ತೀರಾ, ಸಂಗೀತ ಕಲಿತಿದ್ದೀರಾ ಅಥವಾ ಇನ್‌ಸ್ಟ್ರೂಮೆಂಟ್ ಕಲಿತಿದ್ದೀರಾ ಎಂದಾದರೆ ಅವುಗಳದ್ದೇ ಕ್ಲಾಸ್ ಮಾಡಿ. ಆಸಕ್ತಿ ಇದ್ದವರು ಕ್ಲಾಸ್‌ಗಳಿಗೆ ಬರುತ್ತಾರೆ. ನಿಮಗೂ ಒಂದು ಕೆಲಸ ಎಂಬುದು ಸಿಕ್ಕಂತಾಗುತ್ತದೆ. ಆನ್‌ಲೈನ್‌ಲ್ಲಿಯೂ ಸಂಗೀತದ ಕ್ಲಾಸ್‌ಗಳನ್ನು ಮಾಡಬಹುದು. ಮನೆಯಲ್ಲಿಯೇ ಹಣ ಗಳಿಸಬಹುದು.

ಕೃಷಿ:
ನಿಮ್ಮ ಮನೆಯಲ್ಲಿ ಗದ್ದೆ, ತೋಟಗಳಿದ್ದರೆ ಯಾವುದೇ ಮುಜುಗರವಿಲ್ಲದೇ ಕೆಲಸ ಮಾಡಿ. ಕೃಷಿಯಲ್ಲಿ ವೈಜ್ಞಾನಿಕತೆ ಅಳವಡಿಸಿ. ನೂತನ ಕೃಷಿ ಪ್ರಾರಂಭಿಸಿ. ನೀವು ಹೊರಗೆ ಹೋಗಿ ದುಡಿದು ಸಂಪಾದಿಸುವುದಕ್ಕಿಂತ ಎರಡು ಪಟ್ಟು ಹೆಚ್ಚು ಕೃಷಿಯಲ್ಲಿ ಸಂಪಾಧಿಸಬಹುದು.

ಅಡುಗೆ:
ನಿಮಗೆ ಚೆನ್ನಾಗಿ ಅಡುಗೆ ಮಾಡಲು ಬರುವುದಾದರೆ ಅದನ್ನೇ ವೃತ್ತಿಯಾಗಿ ತೆಗೆದುಕೊಳ್ಳಿ. ಸಾಧ್ಯವಾದಲ್ಲಿ ಸಣ್ಣ ಹೊಟೇಲ್ ಮಾಡಿ. ಇಲ್ಲವಾದರೆ ಸಭೆ, ಸಮಾರಂಭಗಳಿಗೆ ಅಡುಗೆ ಮಾಡುವ ಕಾಂಟ್ರೆಕ್ಟ್ ತೆಗದುಕೊಂಡು ಅಡುಗೆ ಮಾಡಿ.

ಬರವಣಿಗೆ:
ನಿಮಗೆ ಕಥೆ , ಕವನ, ಲೇಖನ ಬರುಯುವುದಕ್ಕೆ ಬರುತ್ತದೆ ಎಂದಾದರೆ ಪತ್ರಿಕೆಗಳಿಗೆ, ಮಾಧ್ಯಮಗಳಿಗೆ ಬರೆದು ಕಳುಹಿಸಿ. ಪಬ್ಲಿಷ್‌ಆದರೆ ಸಂಭಾವನೆ ಕೊಡುತ್ತಾರೆ. ಹೆಚ್ಚು ಹೆಚ್ಚು ಬರೆದು ಕಳುಹಿಸಿ. ನೀವು ಪ್ರಸಿದ್ಧಿಯನ್ನು ಪಡೆಯುತ್ತೀರಿ ಹಣವನ್ನು ಗಳಿಸಬಹುದು.

-ಕಾವ್ಯಾ ಜಕ್ಕೊಳ್ಳಿ

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!