Sunday, November 29, 2020

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇತ್ತೀಚೆಗಷ್ಟೆ ವಿನೋದ ಅವರಿಗೆ ಅಪಂಡಿಕ್ಸ್ ಆಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಮಂಗಳವಾರ ಬೆಳಗ್ಗೆ ೯ಗಂಟೆ ಸುಮಾರಿಗೆ ಕೆ.ಆರ್.ಪುರದಲ್ಲಿರುವ ತಮ್ಮ ನಿವಾಸದ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೂಡಲೇ ಕುಟುಂಬಸ್ಥರು ಭಟ್ಟರಹಳ್ಳಿ ಸತ್ಯಸಾಯಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿದು ಪತಿ ಜಯಪ್ರಕಾಶ್ ಅಸ್ವಸ್ಥತಗೊಂಡಿದ್ದು, ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇನೆಂದು ತನಿಖೆ ನಡೆಸಿದ ನಂತರವಷ್ಟೆ ತಿಳಿದು ಬರಲಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

Don't Miss

ಚುನಾವಣಾ ಪ್ರಚಾರಕ್ಕೆ ಹೈದರಾಬಾದ್ ಗೆ ಬಂದ ಕೇಂದ್ರ ಸಚಿವ ಅಮಿತ್ ಶಾ

ಹೊಸದಿಗಂತ ಆನ್ ಲೈನ್ ಡೆಸ್ಕ್: ಚುನಾವಣಾ ಪ್ರಚಾರ ಪ್ರಾರಂಭಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣಾ ಪ್ರಚಾರ ನಡೆಸಿ, ಸ್ಥಳೀಯ ಬಿಜೆಪಿ ನಾಯಕರ ಜೊತೆ ಮಾತುಕತೆ ನಡೆಸಲು ಇಂದು ಹೈದರಾಬಾದ್...

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಹೊಸ ದಿಗಂತ ವರದಿ ಮೈಸೂರು: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯ ಮೊಳೆಯೂರ ವಲಯದ ನೆಮ್ಮನಹಳ್ಳಿಯಲ್ಲಿ ಇಂದು ನಡೆದಿದೆ. ನೆಮ್ಮನಹಳ್ಳಿ ಗ್ರಾಮದ ನಿವಾಸಿ ಯೋಗೇಶ್ ಇಂದು...

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...
error: Content is protected !!