Sunday, June 26, 2022

Latest Posts

ಕೇಂದ್ರದ ಮಾಜಿ ಗೃಹ ಸಚಿವ ಬುಟಾ ಸಿಂಗ್ ನಿಧನ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕೇಂದ್ರದ ಮಾಜಿ ಗೃಹ ಸಚಿವ ಮತ್ತು ಜಲೋರ್-ಸಿರೋಹಿ ಮಾಜಿ ಸಂಸದ ಬುಟಾ ಸಿಂಗ್ ನಿಧನರಾಗಿದ್ದಾರೆ.
ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಬುಟಾ ಸಿಂಗ್ ಅವರನ್ನು ಏಮ್ಸ್‌ಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ಕೂಡ ನಡೆದಿತ್ತು.
ಇಂದಿರಾ ಗಾಂಧಿ ಸಂಪುಟದಲ್ಲಿ ಸೇವೆ ಸಲ್ಲಿಸಿದ ಹಿರಿಯ ಕಾಂಗ್ರೆಸ್ ನಾಯಕ ಇವರಾಗಿದ್ದರು. ಬುಟಾ ಸಿಂಗ್ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss