Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಕೇಂದ್ರ ಜಾರಿಗೆ ತಂದಿರುವ ಕೃಷಿ ಮಸೂದೆಗಳು ರೈತರಿಗೆ ಉಪಯುಕ್ತವಾದುದು: ಎಸ್.ಪಿ.ಸ್ವಾಮಿ

ಮದ್ದೂರು : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಸಂಬಂಧಿತ ಮೂರು ಮಸೂದೆಗಳು ರೈತರಿಗೆ ಉಪಯುಕ್ತವಾಗಿದ್ದು, ವಿರೋಧ ಪಕ್ಷಗಳು ಈ ಬಗೆ ಅನಗತ್ಯವಾಗಿ ರೈತರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ರೈತರು ತಲೆ ಕೆಡಿಸಿಕೊಳ್ಳಬಾರದು ಎಂದು ಮನ್‍ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ ತಿಳಿಸಿದರು.
ತಾಲೂಕಿನ ಛತ್ರಲಿಂಗನದೊಡ್ಡಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೈತ ಮೋರ್ಚಾ ಬಿಜೆಪಿ ಕರ್ನಾಟಕ ನೂತನ ಕೃಷಿ ಮಸೂದೆ ಸತ್ಯ ಮತ್ತು ಮಿಥ್ಯೆ ಕರಪತ್ರಗಳನ್ನು ಮನೆ ಮನೆಗೆ ಪ್ರಚಾರ ಮಾಡುವ ಕಾರ್ಯಕ್ರಮಕ್ಕೆ ರಾಸುಗಳಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರ ಉತ್ಪನ್ನ ವ್ಯಾಪಾರ ಮತ್ತು ವಾಣಿಜ್ಯ (ಉತ್ತೇಜನ ಮತ್ತು ಸೌಲಭ್ಯ) ಮಸೂದೆ, ರೈತರ (ಕಲ್ಯಾಣ ಮತ್ತು ರಕ್ಷಣೆ) ಬೆಲೆ ಭರವಸೆ ಮತ್ತು ಸೇವಾ ಒಪ್ಪಂದ ಮಸೂದೆ ಮತ್ತು ಅಗತ್ಯ ಸರಕುಗಳ ತಿದ್ದುಪಡಿ ಮಸೂದೆಗಳು ರೈತರ ಬಾಳಿಗೆ ವರದಾನವಾಗಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ರೈತರಿಗೆ ಉಪಯೋಗವಾಗುವುದನ್ನು ಸಹಿಸದ ವಿರೋಧ ಪಕ್ಷದವರು ಕಾಯ್ದೆಗಳ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ರೈತರು ತಲೆ ಕೆಡಿಸಿಕೊಳ್ಳಬಾರದು ಎಂದು ತಿಳಿಸಿದರು.
ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜೋಗಿಗೌಡ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ಮಸೂದೆಗಳ ಸತ್ಯ ಅರಿತು ಕೊಳ್ಳಬೇಕು. ಸುಳ್ಳಗಳನ್ನು ನಿರ್ಲಕ್ಷಿಸುವ ಮೂಲ ರೈತರು ರೈತ ಪರವಾದ ಬಿಜೆಪಿಯೊಂದಿಗೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಸಿಪಾಯಿ ಸತೀಶ್, ತಾಲೂಕು ಅಧ್ಯಕ್ಷ ಪಣ್ಣೆದೊಡ್ಡಿ ರಘು, ಟಿಎಪಿಎಂಎಸ್ ಅಧ್ಯಕ್ಷ ಎಸ್.ಪಿ.ಮಹಾದೇವು, ನಿರ್ದೇಶಕರಾದ ಚಂದ್ರನಾಯಕ್, ಎಂ.ಸಿ.ಸಿದ್ದು, ಎಪಿಎಂಸಿ ಅಧ್ಯಕ್ಷ ಜಿ.ಸಿ.ಮಹೇಂದ್ರ, ಮುಖಂಡರಾದ ಮಹೇಂದ್ರ, ನಂದೀಶ್, ಮ.ನ.ಪ್ರಸನ್ಕಕುಮಾರ್, ಪುಟ್ಟರಾಜು, ಕೆಂಪುಬೋರಯ್ಯ ಸೇರಿದಂತೆ ಇತರರು ಇದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!