ಹೊಸದಿಗಂತ ಆನ್ಲೈನ್ ಡೆಸ್ಕ್:
ಕೊರೋನಾ ಸೋಂಕಿಗೆ ತುತ್ತಾಗಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಣಮುಖರಾಗಿದ್ದಾರೆ.
ಕೋವಿಡ್ ವರದಿ ನೆಗೆಟಿವ್ ಬಂದಿದ್ದು, ಶೀಘ್ರವೇ ಕರ್ತವ್ಯಕ್ಕೆ ಮರಳುತ್ತೇನೆ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿದ್ದು,ನನ್ನ ಕೋವಿಡ್ ವರದಿ ನೆಗೆಟಿವ್ ಬಂದಿದೆ. ನಾನು ಶೀಘ್ರ ಗುಣಮುಖಳಾಗಲಿ ಎಂದು ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದಿದ್ದಾರೆ.
ಅ.28 ರಂದು ಸ್ಮೃತಿ ಇರಾನಿ ಅವರಿಗೆ ಜ್ವರ ಕಾಣಿಸಿಕೊಂಡಿದ್ದು,ಕೋವಿಡ್ ಪರೀಕ್ಷೆ ಮಾಡಿಸಲಾಗಿತ್ತು.
I have tested negative for COVID. Would like to extend my grateful thanks to everyone for their good wishes & prayers.
— Smriti Z Irani (@smritiirani) November 12, 2020