Wednesday, August 10, 2022

Latest Posts

ನಿತಿನ್ ಗಡ್ಕರಿಗೆ ಕೊರೋನಾ ಪಾಸಿಟಿವ್ ದೃಢ: ಕ್ವಾರಂಟೈನ್ ನಲ್ಲಿ ಕೇಂದ್ರ ಸಾರಿಗೆ ಸಚಿವ

ಹೊಸದಿಲ್ಲಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಕೊರೋನಾ ಸೋಂಕಿನ ಪರೀಕ್ಷೆಯಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊರೋನಾ ಪಾಸಿಟಿವ್ ಧೃಡವಾಗಿರುವ ಮಾಹಿತಿ ಲಭ್ಯವಾಗಿದ್ದು,ಈ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಅವರು , ನನ್ನ ಆರೋಗ್ಯದಲ್ಲಿ ಏರುಪೇರು ಕಂಡ ಬಂದ ಹಿನ್ನೆಲೆಯಲ್ಲಿ ನಿನ್ನೆ ಕೊರೋನಾ ಪರೀಕ್ಷೆಗೆ ಒಳಪಟ್ಟಿದೆ, ಇದೀಗ ನನಗೆ ಕೊರೋನಾ ಸೋಂಕು ಇರೋದು ಕಂಡು ಬಂದಿದ್ದು, ನನ್ನ ಆರೋಗ್ಯ ಉತ್ತಮ ವಾಗಿದ್ದು, ಎಂದಿನಂತೆ ಚೆನ್ನಾಗಿ ಇದ್ದು ಸದ್ಯ ನಾನು ಪ್ರತ್ಯೇಕವಾಗಿ ಇದ್ದೇನೆ ಅಂತ ಹೇಳಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss