ಬೆಂಗಳೂರು : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೂ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಆತ್ಮೀಯರೆ ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ರೋಗ ಲಕ್ಷಣಗಳು ಇಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ ಎಂಂದು ತಿಳಿಸಿದ್ದಾರೆ.
ಆತ್ಮೀಯರೆ
ಕೋವಿಡ್ ಪರೀಕ್ಷೆಯಲ್ಲಿ ನನಗೆ ಸೋಂಕು ದೃಢಪಟ್ಟಿದೆ. ಯಾವುದೇ ರೋಗ ಲಕ್ಷಣಗಳು ಇರುವದಿಲ್ಲ. ವೈದ್ಯರ ಸಲಹೆಯಂತೆ ಹೋಮ್ ಕ್ವಾರಂಟೈನ್ ಆಗಿದ್ದೇನೆ.I have tested positive for #COVID19 . As I am asymptomatic, as per doctor's advise I am in home quarantine.
— Pralhad Joshi (@JoshiPralhad) October 7, 2020