Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಪ್ರಧಾನಿ ಮೋದಿ, ಸಿಎಂ ಯಡಿಯೂರಪ್ಪ ಸಂತಾಪ

ಹೊಸದಿಲ್ಲಿ: ಕೇಂದ್ರ ಸಚಿವ ಸುರೇಶ್ ಅಂಗಡಿ (65) ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಟ್ವಿಟರ್ ಮೂಲಕ ಪ್ರಧಾನಿ ಸಂತಾಪ ವ್ಯಕ್ತಪಡಿದ ನರೇಂದ್ರ ಮೋದಿ, ಸುರೇಶ್ ಕುಮಾರ್ ಅತ್ಯದ್ಬುತ ಕಾರ್ಯಕರ್ತ, ಅವರು ಬಿಜೆಪಿ ಪಕ್ಷವನ್ನು ಗಟ್ಟಿಗೊಳಿಸಲು ಹೋರಾಡಿದವರು, ಅವರು ತಮ್ಮ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದವರು, ಅವರ ಸಾವು ಅತ್ಯಂತ ದುಃಖಕರ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ಕಂಬನಿ ಮಿಡಿದಿದ್ದಾರೆ.


ಹಿರಿಯ ನಾಯಕರು, ಕೇಂದ್ರ ರೈಲ್ವೆ ರಾಜ್ಯ ಸಚಿವ ಶ್ರೀ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಸಭ್ಯ, ಸೌಮ್ಯ ಸ್ವಭಾವದವರಾಗಿ, ಜನಪ್ರಿಯ ನಾಯಕರಾಗಿದ್ದ ಸುರೇಶ್ ಅಂಗಡಿಯವಾರ ನಿಧನ, ಪಕ್ಷಕ್ಕೆ, ರಾಜ್ಯಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಬಹುದೊಡ್ಡ ನಷ್ಟವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!