Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಕೇಂದ್ರ ಸುಗ್ರೀವಾಜ್ಞೆ: ಕೊರೋನಾ ಸಮರ ಸೇನಾನಿಗಳ ಮೇಲೆ ಆಕ್ರಮಣಕ್ಕೆ ಏಳು ವರ್ಷ ಕಠಿಣ ಶಿಕ್ಷೆ

ಹೊಸದಿಲ್ಲಿ: ಕೊರೋನಾ ಸೋಂಕು ನಿವಾರಣೆ ಹಿನ್ನೆಲೆಯಲ್ಲಿ ಕರ್ತವ್ಯದಲ್ಲಿ ತೊಡಗಿರುವ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದವರಿಗೆ ಗರಿಷ್ಠ ಏಳು ವರ್ಷ ಜೈಲು ಹಾಗೂ 5 ಲಕ್ಷ ದಂಡ ವಿಧಿಸಲು ಕೇಂದ್ರ ನಿರ್ಧರಿಸಿದೆ. ಈ ಸಂಬಂಧ ಸುಗ್ರೀವಾಜ್ಞೆ ಜಾರಿಗೊಳಿಸಲು ಕೇಂದ್ರ ಸಂಪುಟ ಸಭೆ ತೀರ್ಮಾನಿಸಿದೆ.
ಬುಧವಾರದಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಜರುಗಿದ ಸಂಪುಟ ಸsಯಲ್ಲಿ ಈ ತೀರ್ಮಾನ P ಕೈಗೊಳ್ಳಲಾಗಿದೆ. ದೇಶದ ಕೆಲವು ಕಡೆ ಕೊರೋನಾ ವೈದ್ಯ ಸಿಬ್ಬಂದಿ ಮೇಲೆ ಕೆಲವರು ಹಲ್ಲೆ ಎಸಗುತ್ತಿದ್ದು ಈ ದಿಶೆಯಲ್ಲಿ ಕಾನೂನು ತಿದ್ದುಪಡಿ ಮೂಲಕ ಹಲ್ಲೆಕೋರರನ್ನು ಕಠಿಣವಾಗಿ ಶಿಕ್ಷಿಸಲು ಸಂಪುಟ ನಿರ್ಧರಿಸಿದೆ.
ವೈದ್ಯ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಸರ್ಕಾರವೀಗ ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಿದ್ದು, ಆರೋಪ ಸಾಬೀತಾದಲ್ಲಿ ಆರೋಪಿಯು ಕನಿಷ್ಠ ಆರು ತಿಂಗಳು ಜೈಲುವಾಸ ಅನುಭವಿಸಬೇಕಾಗುತ್ತೆ. ಸಂಪುಟದ ತೀರ್ಮಾನಗಳನ್ನು ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗಾರರಿಗೆ ವಿವರಿಸಿದರು. ದೇಶದ ಉದ್ದUಲಕ್ಕೂ ಕೊರೋನಾ ವಿರುದ್ಧ ಹಗಲಿರುಳೂ ಸಮರ ನಡೆಸಿದ ವೈದ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಅಮಾನವೀಯ . ಇದು ಖಂಡನೀಯ. ಅಲ್ಲದೆ ಸಿಬ್ಬಂದಿಯ ಯೋಗಕ್ಷೇಮದ ದಿಶೆಯಲ್ಲಿ ವಿಮೆ ಹಾಗೂ ಇನ್ನಿತರ ವಿಶೇಷ ಸವಲತ್ತುಗಳನ್ನು ಕೇಂದ್ರ ಸರ್ಕಾರ ನೀಡಲು ಮುಂದಾಗಿದೆ ಎಂದು ಅವರು ಹೇಳಿದರು.
ಸಾಂಕ್ರಾಮಿಕ ರೋಗಗಳ ಕಾಯ್ದೆ 1897 ಕ್ಕೆ ತಿದ್ದುಪಡಿ ಮಾಡುವ ಮೂಲಕ ಸುಗ್ರೀವಾಜ್ಞೆಯನ್ನು ಜಾರಿಗೆ ತರಲಾಗುವುದು ಎಂದು ಜಾವಡೇಕರ್ ಹೇಳಿದರು. ಅಂತಹ ಅಪರಾಧವು ಈಗ ಜಾಮೀನು ರಹಿತವಾಗಿರುತ್ತದೆ. 30 ದಿನಗಳಲ್ಲಿ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಆರೋಪಿಗಳಿಗೆ 3 ತಿಂಗಳಿಂದ 5 ವರ್ಷ ಮತ್ತು 2 ಲಕ್ಷ ರೂಪಾಯಿ ದಂಡ ವಿಧಿಸುವ ಅವಕಾಶ ಕಲ್ಪಿಸಲಾಗಿದೆ.
ಇಂತಹ ದುಷ್ಕೃತ್ಯಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಗಂಭೀರ ಗಾಯಗಳಾದಲ್ಲಿ ಆರೋಪಿಗಳಿಗೆ ಆರು ತಿಂಗಳಿಂದ ಏಳು ವರ್ಷಗಳವರೆಗೆ ಶಿಕ್ಷೆ ವಿಸಬಹುದು. ಅಲ್ಲದೆ, ತಪ್ಪಿತಸ್ಥರಿಗೆ 2 ಲ.ರೂ. ನಿಂದ 5 ಲ.ರೂ.ಗಳ ವರೆಗೆ ದಂಡ ವಿಧಿಸಬಹುದು ಎಂದು ಅವರು ವಿವರಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!