Tuesday, November 24, 2020

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಕೇರಳದಲ್ಲಿ ಭಾನುವಾರ 6227 ಮಂದಿ ಗುಣಮುಖ: 5254 ಜನರಿಗೆ ಕೊರೋನಾ ಸೋಂಕು

ಹೊಸ ದಿಗಂತ ವರದಿ, ಕಾಸರಗೋಡು:

ಕೇರಳದಲ್ಲಿ ಭಾನುವಾರ 5254 ಜನರಿಗೆ ಕೋವಿಡ್ ಖಚಿತಪಡಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ 6227 ಸೋಂಕಿತರನ್ನು ಗುಣಪಡಿಸಲಾಗಿದೆ.
ಮಲಪ್ಪುರಂ 796, ಕಲ್ಲಿಕೋಟೆ 612, ತೃಶೂರು 543, ಎರ್ನಾಕುಳಂ 494, ಪಾಲಕ್ಕಾಡು 468, ಆಲಪ್ಪುಳ 433, ತಿರುವನಂತಪುರ 383, ಕೋಟ್ಟಾಯಂ 355, ಕೊಲ್ಲಂ 314, ಕಣ್ಣೂರು 233, ಇಡುಕ್ಕಿ 220, ಪತ್ತನಂತ್ತಿಟ್ಟ 169, ವಯನಾಡು 153, ಕಾಸರಗೋಡು 81 ಎಂಬಂತೆ ಸೋಂಕು ಬಾಧಿಸಿದೆ.
ರೋಗನಿರ್ಣಯ ಮತ್ತು ಚಿಕಿತ್ಸೆ ಪಡೆದ 6227 ಜನರ ಪರೀಕ್ಷಾ ಫಲಿತಾಂಶಗಳು ನಕಾರಾತ್ಮಕವಾಗಿವೆ. ತಿರುವನಂತಪುರ 546, ಕೊಲ್ಲಂ 526, ಪತ್ತನಂತ್ತಿಟ್ಟ 198, ಆಲಪ್ಪುಳ 383, ಕೋಟ್ಟಾಯಂ 528, ಇಡುಕ್ಕಿ 77, ಎರ್ನಾಕುಳಂ 953, ತೃಶೂರು 417, ಪಾಲಕ್ಕಾಡು 426, ಮಲಪ್ಪುರಂ 785, ಕಲ್ಲಿಕೋಟೆ 828, ವಯನಾಡು 121, ಕಣ್ಣೂರು 351, ಕಾಸರಗೋಡು 88 ಎಂಬಂತೆ ಸೋಂಕಿನಿಂದ ಮುಕ್ತರಾದರು. ಇದರೊಂದಿಗೆ 65,856 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 4,94,664 ಕೋವಿಡ್‍ನಿಂದ ಮುಕ್ತರಾಗಿದ್ದಾರೆ.
ಕೋವಿಡ್ ಕಾರಣದಿಂದಾಗಿ ಭಾನುವಾರ 27 ಮಂದಿ ಮೃತಪಟ್ಟಿದ್ದಾರೆ. ಈ ವರೆಗೆ ರಾಜ್ಯದಲ್ಲಿ ಒಟ್ಟು 2,049 ಮಂದಿ ಸೋಂಕು ಬಾಧಿಸಿ ಸಾವನ್ನಪ್ಪಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

Don't Miss

‘ನಿವಾರ್​’ ಚಂಡಮಾರುತ ಭೀತಿ: ಕರ್ನಾಟಕದ ಹಲವೆಡೆ 2 ದಿನ ಭಾರಿ ಮಳೆ ಸಾಧ್ಯತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಇಂದು ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಕೆಲವು ಭಾಗಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದ್ದು, ನಾಳೆಯಿಂದ 2 ದಿನಗಳ ಕಾಲ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದಲ್ಲಿ...

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...
error: Content is protected !!