Tuesday, October 20, 2020
Tuesday, October 20, 2020

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ಕೇರಳದಲ್ಲಿ ಶನಿವಾರ 9016 ಮಂದಿಗೆ ಕೊರೋನಾ ಸೋಂಕು: 7991 ಜನರಿಗೆ ರೋಗಮುಕ್ತಿ

ಕಾಸರಗೋಡು: ಕೇರಳದಲ್ಲಿ ಶನಿವಾರ 9016 ಜನರಿಗೆ ಕೋವಿಡ್ ದೃಢಪಡಿಸಲಾಗಿದೆ. ಮಲಪ್ಪುರಂ 1519, ತೃಶೂರು 1109, ಎರ್ನಾಕುಳಂ 1022, ಕಲ್ಲಿಕೋಟೆ 926, ತಿರುವನಂತಪುರ 848, ಪಾಲಕ್ಕಾಡು 688, ಕೊಲ್ಲಂ 656, ಆಲಪ್ಪುಳ 629, ಕಣ್ಣೂರು 464, ಕೋಟ್ಟಾಯಂ 411, ಕಾಸರಗೋಡು 280, ಪತ್ತನಂತ್ತಿಟ್ಟ 203, ಇಡುಕ್ಕಿ 140, ವಯನಾಡು 121 ಎಂಬಂತೆ ಸೋಂಕು ದೃಢಪಡಿಸಲಾಗಿದೆ.
ರೋಗವನ್ನು ಪತ್ತೆಹಚ್ಚಿದ ಮತ್ತು ಚಿಕಿತ್ಸೆ ಪಡೆದ 7991 ಜನರ ಪರೀಕ್ಷಾ ಫಲಿತಾಂಶಗಳು ಋಣಾತ್ಮಕವಾಗಿವೆ. ತಿರುವನಂತಪುರ 860, ಕೊಲ್ಲಂ 718, ಪತ್ತನಂತ್ತಿಟ್ಟ 302, ಆಲಪ್ಪುಳ 529, ಕೋಟ್ಟಾಯಂ 217, ಇಡುಕ್ಕಿ 63, ಎರ್ನಾಕುಳಂ 941, ತೃಶೂರು 1227, ಪಾಲಕ್ಕಾಡು 343, ಮಲಪ್ಪುರಂ 513, ಕಲ್ಲಿಕೋಟೆ 1057, ವಯನಾಡು 144, ಕಣ್ಣೂರು 561, ಕಾಸರಗೋಡು 516 ಎಂಬಂತೆ ಋಣಾತ್ಮಕವಾಗಿದೆ. ಇದರೊಂದಿಗೆ 96,004 ಜನರಿಗೆ ರೋಗ ಪತ್ತೆಯಾಗಿದ್ದು, ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. 2,36,989 ಈವರೆಗೆ ಕೋವಿಡ್‍ನಿಂದ ಮುಕ್ತರಾಗಿದ್ದಾರೆ. ರೋಗ ಪತ್ತೆಯಾದವರಲ್ಲಿ 127 ಮಂದಿ ರಾಜ್ಯದ ಹೊರಗಿನಿಂದ ಬಂದವರು. ಸಂಪರ್ಕದ ಮೂಲಕ 7464 ಜನರಿಗೆ ಸೋಂಕು ತಗುಲಿತು. 1321 ಮಂದಿಯ ಸಂಪರ್ಕ ಮೂಲ ಸ್ಪಷ್ಟವಾಗಿಲ್ಲ. ಕೋವಿಡ್ ಕಾರಣದಿಂದಾಗಿ ಶನಿವಾರ 26 ಸಾವುಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸಾವಿನ ಸಂಖ್ಯೆ 1139 ಕ್ಕೆ ಏರಿಕೆಯಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...

ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ನವೆಂಬರ್ 2ರಿಂದ ಹಲಗೆ ಚಳವಳಿ: ರಾಜು ಕಡ್ಯಾಳ

ಬೀದರ: ಕರ್ನಾಟಕ ರಾಜ್ಯ ಆದಿಜಾಂಬವ ಸಂಘದ ಬೀದರ ಜಿಲ್ಲಾಧ್ಯಕ್ಷರಾದ ರಾಜು ಕಡ್ಯಾಳ ಅವರು ಬೀದರ ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತ, ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗಾಗಿ ಕಳೆದ ಹಲವು ವರ್ಷಗಳಿಂದ...

Don't Miss

ಬೆಳ್ತಂಗಡಿ| ಚಿರತೆ ದಾಳಿಗೆ ಹಸು ಬಲಿ: ಸೆರೆ ಹಿಡಿಯುವಂತೆ ಗ್ರಾಮಸ್ಥರ ಒತ್ತಾಯ

ಬೆಳ್ತಂಗಡಿ: ತಾಲ್ಲೂಕಿನ ಮರೋಡಿ ಗ್ರಾಮದ ನಡುಚ್ಚೂರು ಎಂಬಲ್ಲಿ ಚಿರತೆ ದಾಳಿಗೆ ಹಸುವೊಂದು ಸೋಮವಾರ ಬಲಿಯಾಗಿದೆ. ದಿವಾಕರ ಹೆಗ್ಡೆ ಅವರ ಹಸುವಿನ ಮೇಲೆ ದಾಳಿ ಮಾಡಿದ ಚಿರತೆಯು, ಅರ್ಧ ದೇಹವನ್ನು ತಿಂದು ಹಾಕಿದೆ. ಕೆಲ ದಿನಗಳ...

‘ಮಿಷನ್ ಶಕ್ತಿ ’ ಅಭಿಯಾನ: ಉತ್ತರ ಪ್ರದೇಶದಲ್ಲಿ 14 ಮಹಿಳಾ ಪೀಡಕರಿಗೆ ಮರಣದಂಡನೆ ಖಚಿತ

ಲಕ್ನೋ: ಮಹಿಳೆಯರು ಮತ್ತು ಮಕ್ಕಳ ಸುರಕ್ಷೆಯ ಖಾತ್ರಿಗಾಗಿ ‘ಮಿಷನ್ ಶಕ್ತಿ ’ಎಂಬ 9 ತಿಂಗಳ ಅಭಿಯಾನಕ್ಕೆ ಉತ್ತರ ಪ್ರದೇಶ ಬಿಜೆಪಿ ಸರಕಾರ ಚಾಲನೆ ನೀಡಿದೆ. ಹಾಗೆಂದು ,ಮಹಿಳಾ ಸುರಕ್ಷೆ ನಿಟ್ಟಿನಲ್ಲಿ ದೃಢ ಹೆಜ್ಜೆಯನ್ನು...

ಆಯುಧ ಪೂಜೆಗೆ ವಿಧಾನಸೌಧ, ವಿಕಾಸಸೌಧದಲ್ಲಿ ರಾಸಾಯನಿಕಯುಕ್ತ ಬಣ್ಣ ಬಳಕೆಗೆ ನಿಷೇಧ

ಮಂಗಳೂರು: ಆಯುಧ ಪೂಜೆ ಹೆಸರಿನಲ್ಲಿ ಬೆಂಗಳೂರಿನ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡ, ಎಂಎಸ್ ಬಿಲ್ದಿಂಗ್‌ನಲ್ಲಿ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಸಿದ ಕುಂಬಳಕಾಯಿ ಒಡೆಯುವುದು, ರಂಗೋಲಿ ಬರೆಯುವುದು ಮಾಡಿದರೆ ಅಂತಹ ಇಲಾಖೆಯ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ...
error: Content is protected !!