Tuesday, August 16, 2022

Latest Posts

ಕೇರಳದ ರಾಜ್ಯಪಾಲರಿಗೆ ಕೊರೋನಾ ದೃಢ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು ಈ ಕುರಿತು ಸ್ವತಃ ಅವರೇ ಟ್ವೀಟ್ ಮಾಡಿದ್ದಾರೆ.

“ನನಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ಸೋಂಕಿಗೆ ಸಂಬಂಧಿಸಿದ ಯಾವುದೇ ಲಕ್ಷಣ ನನ್ನಲ್ಲಿ ಇಲ್ಲ. ಕಳೆದ ವಾರ ನವದೆಹಲಿಗೆ ತೆರಳಿದ ಸಂದರ್ಭದಲ್ಲಿ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿ ಆರಿಫ್ ಮೊಹಮ್ಮದ್ ಅವರೇ ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss