Thursday, November 26, 2020

Latest Posts

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಕೇರಳ ಗಡಿಯಲ್ಲಿ ಮತ್ತೆ ಕೋವಿಡ್ ಕಟ್ಟೆಚ್ಚರ: ಹೊರರಾಜ್ಯಗಳಿಂದ ಆಗಮಿಸುವವರಿಗೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯ

ಮಂಗಳೂರು: ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತ್ತಿರುವ ಭೀತಿಯಿಂದ ಹೊರರಾಜ್ಯಗಳಿಂದ ಕೇರಳಕ್ಕೆ ಆಗಮಿಸುವವರಿಗೆ ಮತ್ತೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ಕೇರಳಕ್ಕೆ ಆಗಮಿಸುವ ತಲಪಾಡಿ ಸಹಿತ ರಾಜ್ಯದ ಗಡಿ ಪ್ರದೇಶಗಳಲ್ಲಿ ತಪಾಸಣೆ ಚುರುಕುಗೊಳಿಸಲು ರಾಜ್ಯ ಸರಕಾರ ತೀರ್ಮಾನಿಸಿದೆ.
ಈ ಕಿಕುರಿತು ಮಾಹಿತಿ ನೀಡಿದ ರಾಜ್ಯ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ, ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೇರಳ ಸರಕಾರ ನಿಯಂತ್ರಣ ಬಿಗಿಗೊಳಿಸಲು ತೀರ್ಮಾನಿಸಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಪ್ರಮಾಣ ಕಡಿಮೆಗೊಳಿಸಲು ಕೋವಿಡ್ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಗ ಮಾತ್ರ ಸೋಂಕಿಗೆ ಕಡಿವಾಣ ಹಾಕಲು ಸಾಧ್ಯವಾಗಲಿದೆ. ಒಂದೆಡೆ ಪಾಸಿಟಿವ್ ಪ್ರಮಾಣ ಹೆಚ್ಚುತ್ತಿದ್ದರೆ , ಇತ್ತ ಕೋವಿಡ್ ನಿಂದ ಗುಣಮುಖರಾದವರು, ಅನೇಕ ರೋಗಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಇವರಿಗೆ ಚಿಕಿತ್ಸೆ ಸೌಲಭ್ಯ ಒದಗಿಸಲು ಕ್ಲಿನಿಕ್ ಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಈ ಮೊದಲು ಹೊರರಾಜ್ಯಗಳಿಂದ ಬರುವವರಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಿತ್ತು. ಆದರೆ ಅನ್ ಲಾಕ್ ಜಾರಿ ಬಂದ ಬಳಿಕ ನಿಯಂತ್ರಣ ಸಡಿಲಗೊಳಿಸಿತ್ತು. ಆದರೆ ಈಗ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮತ್ತೆ ನಿಯಂತ್ರಣ ಜಾರಿಗೆ ತರಲಾಗುತ್ತಿದ್ದು, ಹೊರ ರಾಜ್ಯಗಳಿಂದ ಬರುವವರು ಕೋವಿಡ್ ಪೋರ್ಟಲ್ ನಲ್ಲಿ ನೋಂದಣಿ ಮಾಡಬೇಕು. ಇದಲ್ಲದೆ ನೆಗೆಟಿವ್ ಸರ್ಟಿಕೇಟ್ ಕಡ್ಡಾಯಗೊಳಿಸಲಾಗಿದ್ದು, ಗಡಿ ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಗೆ ಅರೋಗ್ಯ ಇಲಾಖೆ, ಪೊಲೀಸ್, ಕಂದಾಯ ಇಲಾಖೆ ಮೊದಲಾದವುಗಳ ಸೇವೆಯನ್ನು ಬಳಸಲು ಈಗಾಗಲೇ ಜಿಲ್ಲಾಡಳಿತ ತೀರ್ಮಾನಿಸಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...

Don't Miss

ಇನ್ನು ಅಮೆಜಾನ್‌ನಲ್ಲೂ ಕ್ಯಾಂಪ್ಕೋ ಕಾಳು ಮೆಣಸು, ಅಡಿಕೆ ಲಭ್ಯ

ಹೊಸದಿಗಂತ ವರದಿ, ಮಂಗಳೂರು: ಪ್ರತಿಷ್ಠಿತ ಕ್ಯಾಂಪ್ಕೋ ಸಂಸ್ಥೆಯು ಅಡಿಕೆ ಮತ್ತು ಕಾಳು ಮೆಣಸನ್ನು ಅಮೆಜಾನ್ ಮೂಲಕವೂ ಗ್ರಾಹಕರಿಗೆ ತಲುಪಿಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್.ಸತೀಶ್ಚಂದ್ರ,...

ಬಿಇಎಂಎಲ್ ಕಾರ್ಖಾನೆಯ ಖಾಸಗೀಕರಣ ಕೈಬಿಡಲು ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

ಹೊಸದಿಗಂತ ವರದಿ, ಮೈಸೂರು ನಗರದಲ್ಲಿರುವ ಬಿಇಎಂಎಲ್ ಕಾರ್ಖಾನೆ ಖಾಸಗೀಕರಣ ಮಾಡುವುದನ್ನು ಕೈಬಿಡುವಂತೆ ಆಗ್ರಹಿಸಿ ಗುರುವಾರ ಕಾರ್ಮಿಕರು ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಗೇಟ್ ಬಳಿ ಜಮಾಯಿಸಿದ ಕಾರ್ಮಿಕರು, ಕೆಲಕಾಲ ಧರಣಿ ನಡೆಸಿ, ನಾನಾ ಘೋಷಣೆಗಳನ್ನು ಕೂಗಿದರು. ಬಿಇಎಂಎಲ್ ಕಾರ್ಖಾನೆ...

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...
error: Content is protected !!