Thursday, July 7, 2022

Latest Posts

ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ: ಸಿಎಂ ಮಾಜಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೇರಳ ಚಿನ್ನ ಕಳ್ಳ ಸಾಗಣೆ ಪ್ರಕರಣ ಸಂಬಂಧಿಸಿ ಮುಖ್ಯಮಂತ್ರಿಗಳ ಮಾಜಿ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್ ಅವರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಕಸ್ಟಮ್ಸ್ ಅಧಿಕಾರಿಗಳಿಗೆ ಶಿವಶಂಕರ್ ವಿರುದ್ಧ ಸಾಕ್ಷ್ಯಗಳು ದೊರೆತಿದ್ದು, ಚಿನ್ನದ ಕಳ್ಳಸಾಗಣೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ ಅವರಿಗೆ ಕಳ್ಳಸಾಗಣೆ ಡೀಲ್​ನಿಂದ ಬರುವ ಆದಾಯ ತಡೆಯಲು ಸಹಾಯ ಮಾಡಿದ್ದರು ಎಂದು ಆರೋಪಿಸಲಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss