Thursday, November 26, 2020

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಕೇರಳ ಚಿನ್ನ ಸ್ಮಗ್ಲಿಂಗ್ ಪ್ರಕರಣ: ಪರಾರಿಯಾಗಿದ್ದ ಆರೋಪಿ ಬಂಧಿಸಿದ ಎನ್‌ಐಎ

ಕೊಚ್ಚಿ: ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ಆರೋಪಿ, ಪರಾರಿಯಾಗಿದ್ದ ರಾಬಿನ್ಸ್ ಕೆ. ಹಮೀದ್ ನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸೋಮವಾರ ಬಂಧಿಸಿದೆ.
ಯುಎಇಯಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡಲು ನೆರವು ನೀಡಿದ ಆರೋಪದ ಮೇಲೆ ಕೇರಳದ ಎರ್ನಾಕುಲಂ ಜಿಲ್ಲೆಯ ಮುವಾಟ್ಟುಪುಳ ನಿವಾಸಿ ಹಮೀದ್(42) ದುಬೈನಿಂದ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಂತೆ ಎನ್‌ಐಎ ವಶಕ್ಕೆ ಪಡೆದಿದೆ.
ಆರೋಪಿ ವಿರುದ್ಧ ಎರ್ನಾಕುಲಂನ ಎನ್.ಐ.ಎ. ವಿಶೇಷ ಕೋರ್ಟ್ ನಿಂದ ಜಾಮೀನು ರಹಿತ ವಾರಂಟ್ ಜಾರಿ ಮಾಡಲಾಗಿದೆ.
ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸುಮಾರು 14.82 ಕೋಟಿ ರೂ. ಮೌಲ್ಯದ 30 ಕೆ.ಜಿ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಜುಲೈ 5ರಂದು ವಶಪಡಿಸಿಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...

ಮೈಸೂರು ವಿವಿಯಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸಂಗೀತ ಪೀಠ ಸ್ಥಾಪನೆ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಸಂಗೀತ ಲೋಕದ ದಿಗ್ಗಜ ದಿವಂಗತ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಹೆಸರಿನಲ್ಲಿ ಸಂಗೀತ ಪೀಠ ತೆರೆಯಲು ವಿವಿ ಸಿಂಡಿಕೇಟ್ ಅನುಮೋದನೆ ನೀಡಿದೆ. ವಿಶ್ವವಿದ್ಯಾಲಯದ ಲಲಿತಕಲಾ ಕಾಲೇಜಿನಲ್ಲಿ ಎಸ್.ಪಿ.ಬಿ ಸಂಗೀತ ಪೀಠ ಸ್ಥಾಪಿಸಲು...

Don't Miss

ಮಂಗಳೂರು| ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಹೊಸದಿಗಂತ ವರದಿ, ಮಂಗಳೂರು ಎಲ್ಲಾ ರೈತ ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು. ಸಾರ್ವಜನಿಕ ವಲಯದ ಖಾಸಗೀಕರಣಗಳನ್ನು ನಿಲ್ಲಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ನೇತೃತ್ವದಲ್ಲಿ ಗುರುವಾರ...

ವಿಜಯನಗರ ಪ್ರತ್ಯೇಕ ಜಿಲ್ಲೆ ಬಗ್ಗೆ ಸೋಮಶೇಖರ್ ರೆಡ್ಡಿ ಮನವೊಲಿಸುತ್ತೇನೆ: ಸಚಿವ ಶ್ರೀರಾಮುಲು

ಹೊಸದಿಗಂತ ವರದಿ, ಮೈಸೂರು ಬಳ್ಳಾರಿಯಿಂದ ವಿಭಜನೆಗೊಂಡು ವಿಜಯನಗರ ಪ್ರತ್ಯೇಕ ಜಿಲ್ಲೆ ಆಗಲೇಬೇಕು. ಇದರಿಂದ ಆ ಜಿಲ್ಲೆಗೆ ಅನುಕೂಲವಾಗಲಿದೆಯೆಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಹೇಳಿದರು. ಗುರುವಾರ ಮೈಸೂರಿನ ಜಲದರ್ಶಿನಿ ಸರ್ಕಾರಿ ಅತಿಥಿಗೃಹದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ...

ಒಂದೇ ರೀತಿ ರೊಟ್ಟಿ ತಿಂದು ಬೇಜಾರಾಗಿದ್ಯಾ? ನಾಳೆನ ಉಪಹಾರಕ್ಕೆ ಮಸಾಲ ರೊಟ್ಟಿ ಮಾಡಿ…

ಯಾವಾಗಲು ಒಂದೇ ರೀತಿ‌ ರೊಟ್ಟಿ ತಿಂದು‌ ನಿಮಗೂ ಬೇಜಾರಾಗಿರುತ್ತೆ. ಮಾಡುವವರಿಗೂ ಬೇಸರವಾಗಿರುತ್ತದೆ. ನೀವೇಕೆ ಮಸಾಲ ರೊಟ್ಟಿ ಮಾಡಬಾರದು? ಮಾಡಬಹುದು ಆದರೆ ಹೇಗೆ ಮಾಡೋದು ಅಂತ ಚಿಂತೆ ಅಲ್ವಾ. ಮಸಾಲ ರೊಟ್ಟಿ ಸುಲಭವಾಗಿ ಹೇಗೆ‌...
error: Content is protected !!