Thursday, November 26, 2020

Latest Posts

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...

ಮೃಗಾಲಯ ಪ್ರಾಧಿಕಾರದ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರುಗಳಿಂದ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಎಲ್.ಆರ್.ಮಹದೇವಸ್ವಾಮಿ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಹೇಮಂತ್‌ಕುಮಾರ್‌ಗೌಡ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಮಿಸಿದ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಕಛೇರಿಯಲ್ಲಿ ಪ್ರಾಣಿಯೊಂದನ್ನು...

ಕೈಮಗ್ಗದ ‘ಉಡುಪಿ ಸೀರೆ’ಯುಟ್ಟು ಮಿಂಚಿದ ಉತ್ಸವಪ್ರಿಯ ರುಕ್ಮಿಣೀಕರಾಚಿ೯ತ ‘ಶ್ರೀ ಕೃಷ್ಣ’!

ಉಡುಪಿ: ರುಕ್ಮಿಣೀ ಕರಾರ್ಚಿತ ಉಡುಪಿಯ ಶ್ರೀಕೃಷ್ಣ ಕಳೆದ 9 ದಿನಗಳಿಂದ ದೇವಿಯ ಅಲಂಕಾರದಲ್ಲಿ ಕಂಗೊಳಿಸಿದ್ದಾನೆ. ಇದೇನು ಹೊಸದಲ್ಲ, ವರ್ಷವಿಡೀ ಕಡೆಗೋಲ ಕೃಷ್ಣ ಶುಕ್ರವಾರಗಳಂದು ದೇವಿಯ ರೂಪದಲ್ಲಿ ಕಾಣಿಸುತ್ತಾನೆ, ಆದರೆ ಈ ಬಾರಿ ಕೈಮಗ್ಗದ ’ಉಡುಪಿ ಸೀರೆ’ಯುಟ್ಟು ಮಿಂಚಿದ್ದಾನೆ.
ಉಡುಪಿಯ ಶ್ರೀಕೃಷ್ಣ ಉತ್ಸವಪ್ರಿಯ, ಅದೇ ರೀತಿ ಬಾಲಗೋಪಾಲ ಅಲಂಕಾರ ಪ್ರಿಯನೂ ಹೌದು. ನಿತ್ಯ ಒಂದೊಂದು ರೂಪದಲ್ಲಿ ಕಾಣಿಸಿಕೊಳ್ಳುವ ದೇವರನ್ನು ನವರಾತ್ರಿ ಸಂದರ್ಭ ಪರ್ಯಾಯ ಶ್ರೀಗಳು, 9ದಿನ ನಾನಾ ರೀತಿಯಲ್ಲಿ ದೇವಿಯ ಅಲಂಕಾರ ಮಾಡುವ ಸಂಕಲ್ಪ ಮಾಡಿದ್ದಾರೆ.
ಈ ಬಾರಿ ಕೃಷ್ಣ ಪೂಜಾ ಕೈಂಕರ್ಯ ಮಾಡುತ್ತಿರುವವರು ಪರ್ಯಾಯ ಅದಮಾರು ಶ್ರೀಈಶಪ್ರಿಯತೀರ್ಥ ಸ್ವಾಮೀಜಿ ನವರಾತ್ರಿ ಸಂದರ್ಭದಲ್ಲಿ ಉಡುಪಿ ಸೀರೆಯನ್ನು ಉಡಿಸಿ ಅಲಂಕಾರ ಪೂಜೆ ಮಾಡುವ ಸಂಕಲ್ಪ ಮಾಡಿದ್ದಾರೆ. ಅದರಂತೆ ನವರಾತ್ರಿ ಸಂದರ್ಭಗಳಲ್ಲಿ ದೇವಿ ಅಲಂಕಾರಕ್ಕೆ ಉಡುಪಿ ಸೀರೆಯನ್ನು ಬಳಸಲಾಗಿದೆ. ಉಡುಪಿ ಸೀರೆಯಲ್ಲಿ ಕೃಷ್ಣ ರಾರಾಜಿಸುವ ಮೂಲಕ ಭಕ್ತರಿಗೆ ದರ್ಶನ ನೀಡಿದ್ದಾನೆ.
ನವರಾತ್ರಿ ಆರಂಭದ ದಿನ ಮೋಹಿನಿ ಅಲಂಕಾರ ನಂತರ ಕ್ರಮವಾಗಿ ಸತ್ಯಭಾಮ, ಪದ್ಮಾವತಿ, ಅಂತಃಪುರದಲ್ಲಿ ರುಕ್ಮಿಣಿ ಮತ್ತು ಸರಸ್ವತಿ ಅಲಂಕಾರವನ್ನು ಸೋದೆ ಶ್ರೀವಿಶ್ವವಲ್ಲಭತೀರ್ಥರು ಮಾಡಿದ್ದರು. ನಂತರ ನಾಲ್ಕು ದಿನಗಳ ಕಾಲ ಪದ್ಮಾವತಿ, ರಾಜರಾಜೇಶ್ವರಿ, ಮಹಿಷಮರ್ದಿನಿ ಹಾಗೂ ಕೊನೆಯ ದಿನ ಗಜಲಕ್ಷ್ಮೀ ಅಲಂಕಾರವನ್ನು ಕಾಣಿಯೂರು ಮಠಾಧೀಶ ಶ್ರೀವಿದ್ಯಾವಲ್ಲಭತೀರ್ಥ ಸ್ವಾಮೀಜಿ ಮಾಡಿ, ಪೂಜಿಸಿದ್ದರು.
ಪರ್ಯಾಯ ಶ್ರೀಈಶಪ್ರಿಯತೀರ್ಥರ ಮುತುವರ್ಜಿಯಿಂದಾಗಿ ಉಡುಪಿ ಕೃಷ್ಣಮಠದಲ್ಲೀಗ ಗಣ್ಯರಿಗೆ ಪ್ರಸಾದ ರೂಪದಲ್ಲಿ ನೀಡಲು ಉಡುಪಿ ಸೀರೆ ಅಥವಾ ಕೈಮಗ್ಗದಿಂದ ನೇಯ್ದ ಶಾಲುಗಳನ್ನು ಬಳಸಲಾಗುತ್ತಿದೆ. ಕೃಷ್ಣನ ಅಲಂಕಾರಕ್ಕೂ ಆಗಾಗ್ಗೆ ಉಡುಪಿ ಸೀರೆಯನ್ನು ಉಪಯೋಗಿಸಲಾಗುತ್ತಿದೆ. ಕಿನ್ನಿಗೋಳಿಯ ತಾಳಿಪಾಡಿ ಕೈಮಗ್ಗ ನೇಕಾರರ ಸಂಘವು ಉಡುಪಿ ಕೃಷ್ಣಮಠಕ್ಕೆ ಸೀರೆ, ಶಾಲುಗಳನ್ನು ಒದಗಿಸುವ ಕಾರ್ಯ ನಡೆಸುತ್ತಿದೆ

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...

ಮೃಗಾಲಯ ಪ್ರಾಧಿಕಾರದ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರುಗಳಿಂದ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಎಲ್.ಆರ್.ಮಹದೇವಸ್ವಾಮಿ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಹೇಮಂತ್‌ಕುಮಾರ್‌ಗೌಡ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಮಿಸಿದ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಕಛೇರಿಯಲ್ಲಿ ಪ್ರಾಣಿಯೊಂದನ್ನು...

ಶಕ್ತಿನಗರ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ: ಶಾಸಕ ಕಾಮತ್

ಹೊಸದಿಗಂತ ವರದಿ, ಮಂಗಳೂರು ಶಕ್ತಿನಗರದ ನಾಲ್ಯ ಪದವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಸರಕಾರದ ಆದೇಶ ಬಂದಿದೆ. ಆ ಮೂಲಕ ಈ ಭಾಗದ ಜನರ ಬಹುಕಾಲದ‌ ಕನಸು ಈಡೇರಿಸಿದಂತಾಗಿದೆ ಎಂದು ಶಾಸಕ‌ ವೇದವ್ಯಾಸ್...

Don't Miss

ಅನ್ನದಾತರಿಂದ ‘ದೆಹಲಿ ಚಲೋ’: ಉದ್ರಿಕ್ತ ರೈತರ ಮೇಲೆ ಜಲಫಿರಂಗಿ, ಅಶ್ರುವಾಯು ಪ್ರಯೋಗ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಕೇಂದ್ರ ಸರ್ಕಾರ ಜಾರಿ ಮಾಡಿರುವ ಹೊಸ ಕೃಷಿ ಕಾಯ್ದೆಗಳನ್ನು ವಿರೋಧಿಸಿ  ಪಂಜಾಬ್​ ಮತ್ತು ಹರ್ಯಾಣದ ರೈತರು "ದೆಹಲಿ ಚಲೋ" ನಡೆಸುತ್ತಿದ್ದಾರೆ. ಪ್ರತಿಭಟನಾ ಮೆರವಣಿಗೆಗಳನ್ನು ಹರಿಯಾಣ ಪ್ರವೇಶಿಸಲು ಬಿಡುವುದಿಲ್ಲ...

ಬಳ್ಳಾರಿ ವಿಭಜನೆ ವಿರೋಧಿಸಿ ಪ್ರತಿಭಟನೆ: ಜಿಲ್ಲೆಯಲ್ಲಿಯೇ ಕಂಡುಬಂತು ನೀರಸ ಪ್ರತಿಕ್ರಿಯೆ

ಹೊಸದಿಗಂತ ವರದಿ, ಬಳ್ಳಾರಿ ಜಿಲ್ಲೆ ವಿಭಜನೆ ಕ್ರಮ ಖಂಡಿಸಿ ಇಲ್ಲಿನ ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮೀತಿ, ರೈತ ಸಂಘ, ವಿವಿಧ ಸಂಘಟನೆ ಪದಾಧಿಕಾರಿಗಳು ಕರೆ‌ ನೀಡಿದ ಬಳ್ಳಾರಿ ಬಂದ್ ಗೆ ಗುರುವಾರ ನೀರಸ...

ಮೃಗಾಲಯ ಪ್ರಾಧಿಕಾರದ, ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರುಗಳಿಂದ ಅಧಿಕಾರ ಸ್ವೀಕಾರ

ಹೊಸದಿಗಂತ ವರದಿ, ಮೈಸೂರು ಮೃಗಾಲಯ ಪ್ರಾಧಿಕಾರದ ಅಧ್ಯಕ್ಷರಾಗಿ ಎಲ್.ಆರ್.ಮಹದೇವಸ್ವಾಮಿ ಹಾಗೂ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾಗಿ ಹೇಮಂತ್‌ಕುಮಾರ್‌ಗೌಡ ಗುರುವಾರ ಅಧಿಕಾರ ಸ್ವೀಕರಿಸಿದರು. ನಗರದ ಚಾಮರಾಜೇಂದ್ರ ಮೃಗಾಲಯಕ್ಕೆ ಆಗಮಿಸಿದ ಮೃಗಾಲಯದ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಕಛೇರಿಯಲ್ಲಿ ಪ್ರಾಣಿಯೊಂದನ್ನು...
error: Content is protected !!