Thursday, September 11, 2025

‘ಕೈ’ ಮುಖಂಡರಿಗೆ ಬಿಗ್ ಶಾಕ್: ಕಾಂಗ್ರೆಸ್ ನಾಯಕಿ ಕುಸುಮಾ ಮನೆ ಮೇಲೆ ED ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಮುಖಂಡರಿಗೆ ED ಶಾಕ್ ಕೊಟ್ಟಿದೆ, ರಾಜರಾಜೇಶ್ವರಿನಗರದ ಮುಖಂಡರಾದ ಕುಸುಮಾ ಮನೆ ಮೇಲೆ ED ದಾಳಿ ನಡೆಸಿದೆ.

ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರೊಂದಿಗೆ ಆರ್ಥಿಕ ವ್ಯವಹಾರ ಹೊಂದಿದ್ದ ಹಿನ್ನೆಲೆ ದಾಳಿ ನಡೆಸಲಾಗಿದ್ದು, ಬೆಳಗ್ಗೆಯಿಂದಲೇ ಇಡಿ ಶೋಧ ಆರಂಭಿಸಿದೆ.

ಕರ್ನಾಟಕದ ಬೆಂಗಳೂರು, ಚಳ್ಳಕೆರೆ, ಚಿತ್ರದುರ್ಗ ಹಾಗೂ ಗೋವಾ ಸೇರಿದಂತೆ 16 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ