Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಕೊಡಗಿನಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

sharing is caring...!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಚುರುಕಾಗಲಿದ್ದು, ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆ.3ರಿಂದ 4ರ ಬೆಳಗಿನವರೆಗೆ ಯಲ್ಲೋ ಹಾಗೂ ಆ.4ರಿಂದ 7ರಬೆಳಗಿನವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಆ.3ರ ಬೆಳಗಿನಿಂದ 4ರ ಬೆಳಗಿನವರೆಗೆ 64.5ಮಿ.ಮೀ.ನಿಂದ 115.5ಮಿ.ಮೀ.ವರೆಗೆ ಮತ್ತು ಆ.4ರ ಬೆಳಗಿನಿಂದ 7ರ ಬೆಳಗಿನವರೆಗೆ 115.6ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗಲಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಹೆಚ್ಚಾಗುವ ಸಂಭವ ಇದ್ದು, ಜಿಲ್ಲಾಡಳಿತದಿಂದ ಹೊರಡಿಸುವ ಹವಾಮಾನ ಮುನ್ಸೂಚನೆಗಳನ್ನು ಗಮನಿಸುವಂತೆ ಹಾಗೂ ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ 24*7 ಕಂಟ್ರೋಲ್ ರೂಮ್ ಸಂಖ್ಯೆ 08272-221077 ಅಥವಾ ವಾಟ್ಸ್ ಆಪ್ ಸಂಖ್ಯೆ8550001077ನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಮಳೆ ವಿವರ: ಭಾನುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಮಡಿಕೇರಿ ತಾಲೂಕಿನಲ್ಲಿ 19.3 ಮಿ.ಮೀ, ವೀರಾಜಪೇಟೆ ತಾಲೂಕಿನಲ್ಲಿ 7.85 ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 7.43 ಮಿ.ಮೀ. ಸೇರಿದಂತೆ ಜಿಲ್ಲೆಯಲ್ಲಿ ಸರಾಸರಿ ಮಳೆ 11.53 ಮಿ.ಮೀ. ಆಗಿದೆ.

ಹೋಬಳಿವಾರು ದಾಖಲಾಗಿರುವ ಮಳೆ ವಿವರದನ್ವಯ ಮಡಿಕೇರಿ ಕಸಬಾ 11, ಸಂಪಾಜೆ 22, ಭಾಗಮಂಡಲ 27.4 ನಾಪೋಕ್ಲು 16.8 ವೀರಾಜಪೇಟೆ ಕಸಬಾ 9.4, ಹುದಿಕೇರಿ 16, ಅಮ್ಮತ್ತಿ 7.5, ಪೊನ್ನಂಪೇಟೆ 6.2, ಶ್ರೀಮಂಗಲ 4, ಬಾಳೆಲೆ 4 ಸೋಮವಾರಪೇಟೆ ಕಸಬಾ 4.4, ಶಾಂತಳ್ಳಿ 20, ಕೊಡ್ಲಿಪೇಟೆ 11.2, ಶನಿವಾರ ಸಂತೆ 3.6, ಕುಶಾಲನಗರ 1.2, ಸುಂಟಿಕೊಪ್ಪ 4.2 ಮಿ.ಮೀ.ಮಳೆಯಾಗಿರುವುದಾಗಿ ವರದಿಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳಾಗಿದ್ದು, ಭಾನುವಾರ ಜಲಾಶಯದಲ್ಲಿ 2856.77 ಅಡಿ ನೀರು ಸಂಗ್ರಹವಾಗಿತ್ತು. ಜಲಾಶಯಕ್ಕೆ 705 ಕ್ಯುಸೆಕ್ ನೀರು ಹರಿದುಬರುತ್ತಿದ್ದು, ನದಿಗೆ 150 ಹಾಗೂ ನಾಲೆಗೆ 1000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!