Tuesday, August 16, 2022

Latest Posts

ಕೊಡಗಿನಲ್ಲಿ ಶುಕ್ರವಾರ 11 ಹೊಸ ಪ್ರಕರಣ ದೃಢ

ಹೊಸ ದಿಗಂತ ವರದಿ, ಮಡಿಕೇರಿ:

ಜಿಲ್ಲೆಯಲ್ಲಿ ಶುಕ್ರವಾರ 11 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 1, ಸೋಮವಾರಪೇಟೆ ತಾಲೂಕಿನಲ್ಲಿ 6, ವೀರಾಜಪೇಟೆ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿರುವುದಾಗಿ ಅವರು ಹೇಳಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 5847ರಷ್ಟಾಗಿದ್ದು, ಈ ಪೈಕಿ 5704 ಮಂದಿ ಗುಣಮುಖರಾಗಿದ್ದಾರೆ. 63 ಸಕ್ರಿಯ ಪ್ರಕರಣಗಳಿದ್ದು, 80 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 54ರಷ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss