Saturday, July 2, 2022

Latest Posts

ಕೊಡಗು: ಗುರುವಾರ 16 ಹೊಸ ಕೋವಿಡ್ ಪ್ರಕರಣ ಪತ್ತೆ

ಹೊಸದಿಗಂತ ವರದಿ ಮಡಿಕೇರಿ:

ಕೊಡಗು ಜಿಲ್ಲೆಯಲ್ಲಿ ಗುರುವಾರ 16 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿರುವುದಾಗಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಮಡಿಕೇರಿ ತಾಲೂಕಿನಲ್ಲಿ 6,ಸೋಮವಾರಪೇಟೆ ತಾಲೂಕಿನಲ್ಲಿ 10 ಹೊಸ ಕೋವಿಡ್ ಪ್ರಕರಣಗಳು ಕಂಡುಬಂದಿದ್ದು, ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 5768ಕ್ಕೆ ಏರಿಕೆಯಾಗಿದೆ.
ಈ ಪೈಕಿ 5601 ಮಂದಿ ಗುಣಮುಖರಾಗಿದ್ದು, 89 ಸಕ್ರಿಯ ಪ್ರಕರಣಗಳಿವೆ. 78ಮಂದಿ ಸಾವಿಗೀಡಾಗಿದ್ದಾರೆ.ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 55ರಷ್ಟಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss