Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಕೊಡಗು| ಜಿಲ್ಲೆಗೆ ಪ್ರವೇಶಿಸಿರುವ 910 ಮಂದಿಗೆ ಸಂಪರ್ಕ ತಡೆ

ಮಡಿಕೇರಿ: ಕೋವಿಡ್-19 ರ ಸಂಬಂಧ ಇತರೆ ದೇಶ-ರಾಜ್ಯಗಳಿಂದ ಪಾಸ್ ಗಳನ್ನು ಪಡೆದು ಕೊಡಗು ಜಿಲ್ಲೆಗೆ ಪ್ರವೇಶಿಸಿರುವ ಒಟ್ಟು 910 ಮಂದಿಯನ್ನು 14 ದಿನಗಳ ಕಡ್ಡಾಯ ಸಂಪರ್ಕ ತಡೆಯಲ್ಲಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಇವರಲ್ಲಿ 14 ಮಂದಿ ಇತರ ದೇಶ ಹಾಗೂ 896 ಮಂದಿ ಇತರ ರಾಜ್ಯಗಳಿಂದ ಬಂದವರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 3,838 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 3704 ಮಂದಿಯಲ್ಲಿ ನೆಗೆಟಿವ್ ವರದಿ ಬಂದಿದ್ದು, 131 ಮಂದಿಯ ವರದಿಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಒಟ್ಟು ಮೂರು ಮಂದಿ ಸೋಂಕಿತರಲ್ಲಿ ಒಬ್ಬರು ಗುಣಮುಖರಾಗಿದ್ದು, ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಒಟ್ಟು 79 ಮಂದಿ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!