Thursday, July 7, 2022

Latest Posts

ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಜು. 5ರವರಗೆ ಯೆಲ್ಲೋ ಅಲರ್ಟ್

ಕೊಡಗು : ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜುಲೈ 5 ರವರಗೆ ಜಿಲ್ಲಾಡಳಿತ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇಂದು ರಾತ್ರಿಯಿಂದ ಜುಲೈ 5 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕೊಡೊಗು ಜಿಲ್ಲಾಡಳಿತ ಜುಲೈ 5 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹೀಗಾಗಿ ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಜಿಲ್ಲಾಧಿಕಾರಿಗಳ ನಿಯಂತ್ರಣ ಕಚೇರಿಯ ದೂರವಾಣಿ ಸಂಖ್ಯೆ 1077 ಕೆರೆ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss