Wednesday, August 10, 2022

Latest Posts

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 34 ಹೊಸ ಕೋವಿಡ್ ಪ್ರಕರಣಗಳು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಂಗಳವಾರ 34 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದೆ.

ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 2342ರಷ್ಟಾಗಿದ್ದು, ಈ ಪೈಕಿ 1911 ಮಂದಿ ಗುಣಮುಖರಾಗಿದ್ದಾರೆ. 400 ಸಕ್ರಿಯ ಪ್ರಕರಣಗಳಿದ್ದು, 31 ಮಂದಿ ಸಾವಿಗೀಡಾಗಿದ್ದಾರೆ.ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 357 ರಷ್ಟಿದೆ ಎಂದು ಜಿಲ್ಲಾಧಿಲಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss