Latest Posts

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್: 42 ಮಂದಿ ಪತ್ರಕರ್ತರಿಗೆ ಕ್ವಾರಂಟೈನ್

ಮೈಸೂರು: ವಿಪಕ್ಷ ನಾಯಕರಾದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಭವನವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಜುಲೈ 30ರಂದು...

ಕೊಡಗು ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಆವರಿಸಿದ ಕೊರೋನಾ ಸೋಂಕು

sharing is caring...!

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಬುಧವಾರ ಮತ್ತೆ ಮೂವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.
ಮಹಾರಾಷ್ಟ್ರದಿಂದ ಹಿಂತಿರುಗಿದ ಕುಶಾಲನಗರದ 36 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಈ ವ್ಯಕ್ತಿಯನ್ನು ನೇರವಾಗಿ ಕೋವಿಡ್ ಆಸ್ಪತ್ರೆಗೆ ದಾಖಲಿಸಿರುವುದರಿಂದ ಹೊಸದಾಗಿ ನಿಯಂತ್ರಿತ ಪ್ರದೇಶ ಘೋಷಿಸಲಾಗಿಲ್ಲ.
ಮತ್ತೊಂದೆಡೆ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಡಿಕೇರಿ ತಾಲೂಕಿನ ಚೇರಂಬಾಣೆಯ 77 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ವೀರಾಜಪೇಟೆಯ ಪೆರುಂಬಾಡಿ ಗ್ರಾಮದ ಈ ಹಿಂದೆ ಸೋಂಕಿತ ವ್ಯಕ್ತಿಯ 8 ವರ್ಷ ಪ್ರಾಯದ ಪುತ್ರಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 95ಕ್ಕೆ ಏರಿಕೆಯಾಗಿದ್ದು, ಇವರಲ್ಲಿ 16 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ. ಉಳಿದಂತೆ 78 ಪ್ರಕರಣಗಳು ಸಕ್ರಿಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇರಂಬಾಣೆಯಲ್ಲಿ ಹೊಸದಾಗಿ ಕಂಟೈನ್‍ಮೆಂಟ್ ವಲಯವನ್ನು ಗುರುತಿಸಲಾಗಿದ್ದು ಇದರೊಂದಿಗೆ ನಿಯಂತ್ರಿತ ವಲಯಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Latest Posts

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್: 42 ಮಂದಿ ಪತ್ರಕರ್ತರಿಗೆ ಕ್ವಾರಂಟೈನ್

ಮೈಸೂರು: ವಿಪಕ್ಷ ನಾಯಕರಾದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಭವನವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಜುಲೈ 30ರಂದು...

ಸುಶಾಂತ್ ಕೇಸ್ ತನಿಖೆಯಲ್ಲಿ ಮುಂಬೈ ಪೊಲೀಸರ ಹಿಂದೇಟು..! ಬಿಹಾರ ಡಿಜಿಪಿ ಗುಪ್ತೇಶ್ವರ ಪಾಂಡೆ ಆರೋಪ?

ನಟ  ಸುಶಾಂತ್ ಸಿಂಗ್  ರಜಪೂತ್  ಸಾವಿನ  ಪ್ರಕರಣ  ದಿನದಿಂದ  ದಿನಕ್ಕೆ   ತೀವ್ರ  ಸ್ವರೂಪ  ಪಡೆದುಕೊಳ್ಳುತ್ತಿದೆ. . ಈ ಹೈ ಪ್ರೊಫೈಲ್ ಕೇಸ್ನಲ್ಲಿ ಅನೇಕರ ಹೆಸರು ಕೇಳಿಬಂದಿದೆ. ಹಾಗಾಗಿ ಮುಂಬೈ ಪೊಲೀಸರು ಸರಿಯಾಗಿ ತನಿಖೆ ನಡೆಸಿದ್ದಾರೋ...

Don't Miss

ಕೊಪ್ಪಳ: ಬೆಡ್ ನೀಡಲು ಒಪ್ಪಿದ ಗಂಗಾವತಿ ಖಾಸಗಿ ಆಸ್ಪತ್ರೆಗಳು

ಕೊಪ್ಪಳ: ಕೋವಿಡ್​ ಸೋಂಕಿತರ ಚಿಕಿತ್ಸೆಗಾಗಿ ಶೇ. 50ರಷ್ಟು ಬೆಡ್ ಬಿಟ್ಟು ಕೊಡಲು ಒಪ್ಪಿದ ನಗರದ ಕೆಲವು ಖಾಸಗಿ ಆಸ್ಪತ್ರೆಗಳಿಗೆ ಸಹಾಯಕ ಆಯುಕ್ತ ನಾರಾಯಣ ಕನಕರೆಡ್ಡಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಲಿಂಗರಾಜ್ ಭೇಟಿ ನೀಡಿ...

ಬಿದ್ದ ಗಾಯ ನಿಧಾನವಾಗಿ ವಾಸಿಯಾಗುತ್ತಿದೆಯೇ? ನಿಮ್ಮ ರಕ್ತದಲ್ಲಿ ಪ್ಲೇಟ್‌ಲೆಟ್ ಕಣಗಳ ವೃದ್ಧಿಗೆ ಈ ಆಹಾರ ಸೇವಿಸಿ..

ಎಲ್ಲಾದರೂ ಬಿದ್ದು ಗಾಯಮಾಡಿಕೊಂಡಾಗ ಗಾಯ ಅದಾಗೆ ವಾಸಿ ಆಗುತ್ತದೆ. ರಕ್ತದ ಕ್ಲಾಟ್ ಉಂಟಾಗಿ ರಕ್ತ ಬರುವುದು ನಿಲ್ಲುತ್ತದೆ. ನೀವು ಆರಾಮಾಗುತ್ತೀರಿ. ಅದೇ ನಿಮ್ಮ ಗಾಯ ವಾಸಿಯೇ ಆಗಲಿಲ್ಲ ಎಂದರೆ? ಬ್ಲಡ್ ಕ್ಲಾಟ್ ಆಗಲೇ...

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಸೀಲ್ ಡೌನ್: 42 ಮಂದಿ ಪತ್ರಕರ್ತರಿಗೆ ಕ್ವಾರಂಟೈನ್

ಮೈಸೂರು: ವಿಪಕ್ಷ ನಾಯಕರಾದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯರಿಗೆ ಮಹಾಮಾರಿ ಕೊರೋನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಭವನವನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕು ನಿವಾರಕ ಔಷಧಿ ಸಿಂಪಡಣೆ ಮಾಡಲಾಗುತ್ತಿದೆ. ಜುಲೈ 30ರಂದು...
error: Content is protected !!