Monday, August 8, 2022

Latest Posts

ಕೊಡಗು ಜಿಲ್ಲೆಯಲ್ಲಿ ಶುಕ್ರವಾರ 53 ಮಂದಿಯಲ್ಲಿ ಕೊರೋನಾ ಸೋಂಕು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 21 ಹಾಗೂ ಮಧ್ಯಾಹ್ನ 32 ಸೇರಿದಂತೆ ಹೊಸದಾಗಿ 53 ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 1342ಕ್ಕೆ ಏರಿಕೆಯಾಗಿದ್ದು, ಈ ಪೈಕಿ 1074 ಮಂದಿ ಗುಣಮುಖರಾಗಿದ್ದಾರೆ. 250 ಸಕ್ರಿಯ ಪ್ರಕರಣಗಳಿದ್ದು, 18 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 220ರಷ್ಟಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss