Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಕೊಡಗು ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 25 ಕೋವಿಡ್-19 ಪ್ರಕರಣಗಳು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ 25ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ.
ಸೋಮವಾರಪೇಟೆ ಬಸವನಹಳ್ಳಿ ಮೊರಾರ್ಜಿ ಶಾಲೆ ಸಮೀಪದ 25 ವರ್ಷದ ಮಹಿಳೆ,ನಾಪೋಕ್ಲು ಕೈಕಾಡುವಿನ 42 ವರ್ಷದ ಪುರುಷ,ವೀರಾಜಪೇಟೆ ಸಿದ್ದಾಪುರ ಗ್ರಾಮದ ಹೈ ಸ್ಕೂಲ್ ಸಮೀಪದ 40 ವರ್ಷದ ಮಹಿಳೆ, ವೀರಾಜಪೇಟೆ ಐಮಂಗಲ ಕೊಮ್ಮೆತೋಡು ಸೇತುವೆಯ 57 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.
ವೀರಾಜಪೇಟೆ ತಿಮ್ಮಯ್ಯ ಲೇಔಟಿನ 27 ವರ್ಷದ ಪುರುಷ,ಶನಿವಾರಸಂತೆ ಗೋಪಾಲಪುರ ಬನಶಂಕರಿ ದೇವಾಲಯ ಸಮೀಪದ 32ವರ್ಷದ ಪುರುಷ,ಶನಿವಾರಸಂತೆ ಹಿತ್ತಲಕೇರಿಯ 22 ವರ್ಷದ ಪುರುಷ,ಸೋಮವಾರಪೇಟೆ ಆಲೂರು ಸಿದ್ಧಾಪುರದ 45 ವರ್ಷದ ಮಹಿಳೆಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಮಡಿಕೇರಿ ನಾಪೋಕ್ಲುವಿನ ಬಸ್ ನಿಲ್ದಾಣ ಸಮೀಪದ 50 ವರ್ಷದ ಮಹಿಳೆ,ಸೋಮವಾರಪೇಟೆ ನೆಲ್ಲಿಹುದಿಕೇರಿಯ ಮಣಪುರಂ ಫೈನಾನ್ಸ್ ಸಮೀಪದ 29 ವರ್ಷದ ಪುರುಷ,ವೀರಾಜಪೇಟೆ ಮೀನುಪೇಟೆಯ ಭಾರತ್ ಪೆಟ್ರೋಲ್ ಪಂಪ್ ಸಮೀಪದ 68 ವರ್ಷದ ಪುರುಷ,ಮಡಿಕೇರಿ ಪೆರಾಜೆ ಗ್ರಾಮದ 46 ಮತ್ತು 25ವರ್ಷದ ಮಹಿಳೆಯರಲ್ಲಿ ಸೋಂಕು ಗೋಚರಿಸಿದೆ.
ಶನಿವಾರಸಂತೆ ವಿಘ್ನೇಶ್ವರ ಕಲ್ಯಾಣ ಮಂಟಪ ಸಮೀಪದ 44 ವರ್ಷದ ಪುರುಷ, ಶನಿವಾರಸಂತೆ ಹುಲುಸೆ ವಾಟರ್ ಟ್ಯಾಂಕ್ ಸಮೀಪದ 34 ವರ್ಷದ ಪುರುಷ,ಕುಶಾಲನಗರ ಹೌಸಿಂಗ್ ಬೋರ್ಡ್ ಸಮೀಪದ ಆರ್.ಆರ್.ಆರ್ ಲೇಔಟಿನ 69 ವರ್ಷದ ಪುರುಷ, ಸೋಮವಾರಪೇಟೆ ಆಲೂರು ಸಿದ್ದಾಪುರ ಸರ್ಕಾರಿ ಶಾಲೆ ಸಮೀಪದ 20 ವರ್ಷದ ಪುರುಷನಲ್ಲಿ ಸೋಂಕು ಪತ್ತೆಯಾಗಿದೆ.
ಕುಶಾಲನಗರ ರಾಧಾಕೃಷ್ಣ ಬಡಾವಣೆಯ ೪ನೇ ಬ್ಲಾಕ್ ನ 58ವರ್ಷದ ಪುರುಷ, ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕುಶಾಲನಗರ ಬೈಚನಹಳ್ಳಿಯ ಅಂಬೇಡ್ಕರ್ ಬಡಾವಣೆಯ 40 ವರ್ಷದ ಪುರುಷ, ಸೋಮವಾರಪೇಟೆ ದೊಡ್ಡಹಣಕೋಡು ಗ್ರಾಮದ 54 ವರ್ಷದ ಪುರುಷ,ಸುಂಟಿಕೊಪ್ಪ ಪಂಪ್ ಹೌಸ್ ಸಮೀಪದ 76ವರ್ಷದ ಪುರುಷ,ಪಿರಿಯಾಪಟ್ಟಣ ಬೆಟ್ಟದಪುರ ಪಂಚಾಯತಿ ಕಚೇರಿ ಹಿಂಭಾಗದ 50 ವರ್ಷದ ಪುರುಷ,ಸೋಮವಾರಪೇಟೆ ನೆಲ್ಲಿಹುದಿಕೇರಿಯ ನಲವತ್ತೆಕ್ರೆ ಚಾಮುಂಡೇಶ್ವರಿ ದೇವಾಲಯ ಸಮೀಪದ 48ವರ್ಷದ ಪುರುಷ,ಮಡಿಕೇರಿ ದೇಚೂರು ಚಾಮರಾಜ ಬಂಗಲೆ ಸಮೀಪದ 39 ವರ್ಷದ ಪುರುಷ‌, ಮಡಿಕೇರಿ ತ್ಯಾಗರಾಜ ಕಾಲೋನಿಯ 62 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2308ರಷ್ಟಾಗಿದ್ದು, ಈ ಪೈಕಿ 1872 ಮಂದಿ ಗುಣಮುಖರಾಗಿದ್ದಾರೆ. ೪೦೬ ಸಕ್ರಿಯ ಪ್ರಕರಣಗಳಿದ್ದು, 30ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 355 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!