Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಕೊಡಗು ಜಿಲ್ಲೆಯಲ್ಲಿ 11 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಶನಿವಾರ ಹೊಸದಾಗಿ 11 ಕೊರೋನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ.
ವೀರಾಜಪೇಟೆಯ ಗಾಯತ್ರಿ ಭವನ ಹಿಂಭಾಗದ 52 ವರ್ಷದ ಪುರುಷ, ಮಂಗಳೂರು ಪ್ರಯಾಣದ ಇತಿಹಾಸ ಹೊಂದಿರುವ ಮಡಿಕೇರಿ ಅಶೋಕಪುರದ 28 ವರ್ಷದ ಪುರುಷ, ಸೋಮವಾರಪೇಟೆ ಶನಿವಾರ ಸಂತೆ ಮುಖ್ಯರಸ್ತೆಯ 31 ವರ್ಷದ ಮಹಿಳೆ, ಹೆಬ್ಬಾಲೆಯ ಕಾಳಿಕಾಂಬ ದೇವಾಲಯ ಬಳಿಯ 42 ವರ್ಷದ ಪುರುಷ, ಸುಂಟಿಕೊಪ್ಪ ಮಟನ್ ಮಾರುಕಟ್ಟೆಯ 53 ವರ್ಷದ ಪುರುಷ, ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮುಖಾಂತರ ಮಡಿಕೇರಿ ಮಹದೇವಪೇಟೆಯ 51 ವರ್ಷದ ಮಹಿಳೆ, ಗೋಣಿಕೊಪ್ಪದ ಈರಣ್ಣ ಕಾಲೋನಿಯ 13 ವರ್ಷದ ಬಾಲಕಿ, ಮಡಿಕೇರಿ ತ್ಯಾಗರಾಜ ಕಾಲೋನಿಯ 45 ವರ್ಷದ ಪುರುಷನಲ್ಲಿ ಸೋಂಕು ದೃಢಪಟ್ಟಿದೆ.
ಬಿಜಾಪುರ ಪ್ರಯಾಣ ಇತಿಹಾಸವಿರುವ ಮಡಿಕೇರಿ ಚೈನ್‍ಗೇಟ್ ಪಿಡಬ್ಲ್ಯುಡಿ ವಸತಿಗೃಹದ 40 ವರ್ಷದ ಪುರುಷ, ವಿದೇಶ ಪ್ರಯಾಣ ಇತಿಹಾಸವಿರುವ ಹಾಕತ್ತೂರಿನ 31ವರ್ಷದ ಪುರುಷ, ರ್ಯಾಪಿಡ್ ಆಂಟಿಜೆನ್ ಕಿಟ್ ಪರೀಕ್ಷೆಗೊಳಪಟ್ಟ
ಮಡಿಕೇರಿ ಮಹದೇವಪೇಟೆಯ 49 ವರ್ಷದ ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 460 ಮಂದಿಯಲ್ಲಿ ಕೋವಿಡ್-19 ಪ್ರಕರಣಗಳು ದೃಢಪಟ್ಟಂತಾಗಿದ್ದು, 313 ಮಂದಿ ಗುಣಮುಖರಾಗಿದ್ದಾರೆ. 138 ಸಕ್ರಿಯ ಪ್ರಕರಣಗಳಿದ್ದು, 9 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 109 ಆಗಿದೆ ಎಂದು ಅವರು ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!