ಮಡಿಕೇರಿ : ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ಜೂ.4 ರಂದು ಕಂದಾಯ ಸಚಿವರು ಹಾಗೂ ವಸತಿ ಸಚಿವರು ಮನೆಗಳನ್ನು ಹಸ್ತಾಂತರಿಸಲಿದ್ದು, ಜಂಬೂರಿನಲ್ಲಿ ನಡೆಯುತ್ತಿರುವ ಅಂತಿಮ ಹಂತದ ಕಾಮಗಾರಿಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಬುಧವಾರ ಪರಿಶೀಲಿಸಿದರು.