Sunday, June 26, 2022

Latest Posts

ಕೊಡಗು| ಭಾನುವಾರದ ಸಂಪೂರ್ಣ ಲಾಕ್‌ಡೌನ್‌ಗೆ ವಿನಾಯಿತಿ: ಮೇ 31ರಂದು ಎಂದಿನಂತಿರಲಿದೆ ಚಟುವಟಿಕೆ

ಕೊಡಗು: ಭಾನುವಾರದ ಸಂಪೂರ್ಣ ಲಾಕ್‌ಡೌನ್‌ನಿಂದ ರಾಜ್ಯ ಸರಕಾರ ವಿನಾಯಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಮೇ 31ರಂದು ಬೆಳಗ್ಗೆ 7ಗಂಟೆಯಿಂದ ಸಂಜೆ 7ಗಂಟೆಯವರೆಗೆ ವಾರದ ಇತರ ದಿನಗಳಲ್ಲಿ ನಡೆಸಬಹುದಾಗಿದ್ದ ಎಲ್ಲಾ ಚಟುವಟಿಕೆಗಳನ್ನು ನಡೆಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಉಳಿದಂತೆ ರಾತ್ರಿ 7ರಿಂದ ಬೆಳಗ್ಗೆ 7ಗಂಟೆಯವರೆಗೆ ಲಾಕ್‌ಡೌನ್ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss