Thursday, October 29, 2020
Thursday, October 29, 2020

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಕೊಡಗು: ಸೋಮವಾರ 12 ಮಂದಿಗೆ ಕೊರೋನಾ ಸೋಂಕು ದೃಢ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ‌ ಸೋಮವಾರ ಬೆಳಗ್ಗೆ 12ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಮೈಸೂರಿನ 20 ವರ್ಷದ ಮಹಿಳೆ ಮತ್ತು 35 ವರ್ಷದ ಪುರುಷ, ಸೋಮವಾರಪೇಟೆ ಶಿರಂಗಾಲ ಸರ್ಕಾರಿ ಶಾಲೆ ಸಮೀಪದ 53 ವರ್ಷದ ಪುರುಷ,ಕುಶಾಲನಗರ ರಾಧಾ ಕೃಷ್ಣ ಲೇಔಟಿನ ಸೋಮೇಶ್ವರ ಬ್ಲಾಕ್ ನ 34 ವರ್ಷದ ಮಹಿಳೆ, 41 ವರ್ಷದ ಪುರುಷ ಮತ್ತು 9ವರ್ಷದ ಬಾಲಕನಲ್ಲಿ ಸೋಂಕು ಕಾಣಿಸಿಕೊಂಡಿದೆ.
ಹಾಸನ ಅರಕಲಗೂಡುವಿನ 34ವರ್ಷದ ಪುರುಷ,ಮಡಿಕೇರಿ ವೈದ್ಯಕೀಯ ಕಾಲೇಜ್ ನ ಬೋಧಕೇತರ ಸಿಬ್ಬಂದಿ ವಸತಿಗೃಹದ 27 ವರ್ಷದ ಪುರುಷ,ಮಡಿಕೇರಿ ಕಾಲೇಜು ರಸ್ತೆಯ ಉಡುಪಿ ಹೊಟೇಲ್ ಸಮೀಪದ 53ವರ್ಷದ ಪುರುಷ,ಸೋಮವಾರಪೇಟೆ ಸುಗ್ಗಿಕಟ್ಟೆ ಚೌಡ್ಲುವಿನ 45ವರ್ಷದ ಮಹಿಳೆಯಲ್ಲಿ ಸೋಂಕು ಗೋಚರಿಸಿದೆ.
‌ ಸೋಮವಾರಪೇಟೆ ಬಿಳಿಗಿರಿಯ ಕುಂಬೂರು ಗ್ರಾಮದ 28ವರ್ಷದ ಮಹಿಳೆ,ಮಡಿಕೇರಿ ಚೈನ್ ಗೇಟ್ ನ ಪಿ.ಡಬ್ಲ್ಯೂ. ಡಿ ವಸತಿ ಗೃಹದ 43 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2283ರಷ್ಟಾಗಿದ್ದು, 1872 ಮಂದಿ ಗುಣಮುಖರಾಗಿದ್ದಾರೆ. 381ಸಕ್ರಿಯ ಪ್ರಕರಣಗಳಿದ್ದು, 30 ಮಂದಿ ಸಾವಿಗೀಡಾಗಿದ್ದು,ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 332ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವಿರೋಧ ಆಯ್ಕೆ

ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ಆರ್. ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆ (ಎ) ಮೀಸಲಾತಿ ಬಂದಿದ್ದು, ಪರ್ಕಳ...

Don't Miss

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...
error: Content is protected !!