Tuesday, June 28, 2022

Latest Posts

ಕೊಡಗು: ಹೊಸದಾಗಿ 113ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ: ಮೂರು ಮಂದಿ ಸಾವು

ಕೊಡಗು:ಕೊಡಗು ಜಿಲ್ಲೆಯಲ್ಲಿ ಶನಿವಾರ 113 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಮೂರು ಮಂದಿ ಸಾವಿಗೀಡಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ3652ಕ್ಕೆ ಹಾಗೂ ಮೃತರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

ಸೋಮವಾರಪೇಟೆ ನಗರದ ಎಂ.ಡಿ ಬ್ಲಾಕ್ ನಿವಾಸಿ, 76 ವರ್ಷದ ಪುರುಷ, ಕೊಡ್ಲಿಪೇಟೆಯ ವಿನಾಯಕ ಸರ್ಕಲ್ ನ ನಿವಾಸಿ, 56 ವರ್ಷದ ಮಹಿಳೆ ಮತ್ತು ವೀರಾಜಪೇಟೆ ನಗರದ ತೆಲುಗರ ಬೀದಿ ನಿವಾಸಿ, 51 ವರ್ಷದ ಪುರುಷರೊಬ್ಬರು ಮೃತರಾಗಿದ್ದಾರೆ.

ಸಕ್ರಿಯ ಪ್ರಕರಣಗಳಿದ್ದು, 53 ಮಂದಿ ಸಾವಿಗೀಡಾಗಿದ್ದಾರೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 604 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss