Thursday, October 29, 2020
Thursday, October 29, 2020

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಕೊಪ್ಪಳ| ಕೊರೋನಾ ಮಹಾಮಾರಿಯಿಂದ ಅಭಿವೃದ್ಧಿ ಕುಂಠಿತ: ಶಾಸಕ ಕೆ.ರಾಘವೇಂದ್ರ ಹಿಟ್ನಾಳ

ಕೊಪ್ಪಳ: ದೇಶ ಹಾಗೂ ರಾಜ್ಯಕ್ಕೆ ಆವರಿಸಿರುವ ಕೋವಿಡ್-19 ಮಹಾಮಾರಿಯಿಂದ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಜನಪರ ಯೋಜನೆಗಳಿಗೆ ಬರುವ ಅನುದಾನವು ಸರ್ಕಾರ ಕೇವಲ ಕೋರೋನ ರೋಗದ ವಿರುದ್ಧ ಹೋರಾಟಕ್ಕೆ ಬಳಕೆ ಮಾಡುತ್ತಿದ್ದು ಬರಿ ನರೇಗ ಯೋಜನೆಯಡಿಯಲ್ಲಿ ಪಂಚಾಯತ್ ವಾರು ಕಾಮಗಾರಿಗಳನ್ನು ಕೈಗೆತ್ತಿಗೊಳ್ಳಲಾಗುತ್ತಿದೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಹಿರೇಸಿಂದೋಗಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಾದ ದದೆಗಲ್, ಹಲಗೇರಿ, ಕೋಳೂರು, ಹಿರೇಸಿಂದೋಗಿ, ಕಾಟ್ರಳ್ಳಿ, ಚಿಕ್ಕ-ಸಿಂದೋಗಿ ಹಾಗೂ ಗುನ್ನಾಳ ಗ್ರಾಮಗಳಲ್ಲಿ ವಿವಿಧ ಇಲಾಖೆಯ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ವಿಕ್ಷಣೆ ಮಾಡಿ ಮಾತನಾಡಿದರು.
ಪಂಚಾಯತಿಯ ಪಿ.ಡಿ.ಓಗಳು ಸುಮಾರು 400-500 ಜನರಿಗೆ ನರೇಗ ಯೋಜನೆಯಡಿಯಲ್ಲಿ ಕೆಲಸವನ್ನು ಕಡ್ಡಾಯವಾಗಿ ಕೋಡಬೇಕು, ಬಡ ಕುಟುಂಬಗಳಿಗೆ ರೂ. 2700 ಸಂದಾಯವಾಗುವದರಿಂದ ಹೆಚ್ಚು ಸಹಾಯವಾಗುತ್ತದೆ. ಕ್ಷೇತ್ರದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಗುತ್ತಿಗೆದಾರರು ತ್ವರಿತ ಗತಿಯಲ್ಲಿ ಸಂಪೂರ್ಣಗೊಳಿಸಬೇಕೆಂದು ಹಾಗೂ ಅಧಿಕಾರಿಗಳು ಇಂತಹ ಸಂಕಷ್ಟ ಸಮಯದಲ್ಲಿ ಜನ ಸಾಮನ್ಯರ ಸಮಸ್ಯೆಗಳಿಗೆ ಶೀಘ್ರವೆ ಸ್ಪಂದಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಜನರು ಗುಣಮಟ್ಟದ ಕಾಮಗಾರಿಗಳಿಗೆ ಸಹಕರಿಸಿ ಗ್ರಾಮಗಳ ಅಭಿವೃದ್ಧಿಗೆ ಕೈಜೋಡಿಸಬೇಕೆಂದು ಕರೆ ನೀಡಿ ಜನರಿಂದ ಗ್ರಾಮಗಳಿಗೆÀ ಅತ್ಯವಶ್ಯಕವಿರುವ ಮೂಲಭೂತ ಸೌಕರ್ಯಗಳ ಕಲ್ಪಿಸುವ ಮನವಿಯನ್ನು ಸ್ವೀಕರಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ಸಂದಂರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಾಟನ್ ಪಾಷ, ಎ.ಪಿಎಮ್.ಸಿ ಅಧ್ಯಕ್ಷ ನಾಗರಾಜ ಚಳ್ಳೂಳ್ಳಿ, ಮಾಜಿ ಕೆ.ಎಮ್.ಎಪ್ ಅಧ್ಯಕ್ಷ ವೆಂಕನಗೌಡ್ರ ಹಿರೇಗೌಡ್ರ, ಮಾಜಿ ಎ.ಪಿ.ಎಮ್.ಸಿ ಅಧ್ಯಕ್ಷರುಗಳಾದ ಜಡಿಯಪ್ಪ ಬಂಗಾಳಿ, ಕೃಷ್ಣರೆಡ್ಡಿ ಗಲಬಿ, ನಗರ ಸಭಾ ಸದಸ್ಯ ಅಕ್ಬರ ಪಾಷ ಪಲ್ಟನ್, ಮುಂಖಡರುಗಳಾದ ಶಿಕ್ಷಣ ಅಧಿಕಾರಿ ಉಮಾದೇವಿ ಸೊನ್ನದ, ಜೆಸ್ಕಾಂ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳು ಮತ್ತು ಮಾದ್ಯಮ ವಕ್ತರ ಕುರಗೋಡ ರವಿ ಯಾದವ್ ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...

ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ನಾಯಕ್, ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವಿರೋಧ ಆಯ್ಕೆ

ಉಡುಪಿ: ಉಡುಪಿ ನಗರಸಭೆ ಅಧ್ಯಕ್ಷರಾಗಿ ಸುಮಿತ್ರಾ ಆರ್. ನಾಯಕ್ ಹಾಗೂ ಉಪಾಧ್ಯಕ್ಷರಾಗಿ ಲಕ್ಷ್ಮೀ ಮಂಜುನಾಥ ಕೊಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಗರಸಭೆಯ ಅಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಮಹಿಳೆ (ಎ) ಮೀಸಲಾತಿ ಬಂದಿದ್ದು, ಪರ್ಕಳ...

Don't Miss

ನವೆಂಬರ್ 16 ರಿಂದ ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆಗೆ ಅವಕಾಶ

ತಿರುವನಂತಪುರ: ಶಬರಿಮಲೆ ಶ್ರೀ ಅಯ್ಯಪ್ಪನ ದೇಗುಲದಲ್ಲಿ ಪ್ರತಿದಿನ 1,000 ಭಕ್ತರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು ನವೆಂಬರ್ 16 ರಿಂದ ಎರಡು...

ರಾಜ್ಯದಲ್ಲಿ ಇಂದು 4,025 ಜನರಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆ

ಮಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದ್ದು, ಇಂದು ಹೊಸದಾಗಿ 4,025 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,16,809ಕ್ಕೆ ಏರಿಕೆಯಾಗಿದೆ ಎಂದು ರಾಜ್ಯಆರೋಗ್ಯ...

ಸಿಗಂದೂರು ಶ್ರೀ ಚೌಡೇಶ್ವರಿ ದೇವಾಲಯದ ಖರ್ಚು ವೆಚ್ಚದ ಉಸ್ತುವಾರಿ ಜಿಲ್ಲಾಧಿಕಾರಿ ಹೆಗಲಿಗೆ

ಶಿವಮೊಗ್ಗ: ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿ ರಚನೆಯಾಗಿರುವ ಸಲಹೆ ಮತ್ತು ಮೇಲುಸ್ತುವಾರಿ ಸಮಿತಿ ಮೊದಲ ಸಭೆ ಇಂದು ಸಂಜೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕೆಲ ಪ್ರಮುಖ ತೀರ್ಮಾನ ಕೈಗೊಳ್ಳಲಾಯಿತು. ಮುಖ್ಯವಾಗಿ ದೇವಾಲಯದ...
error: Content is protected !!