Saturday, July 2, 2022

Latest Posts

ಕೊಪ್ಪಳ| ಜಿಲ್ಲೆಯಲ್ಲಿ ಇಂದು ಮತ್ತೆ 12 ಜನರಿಗೆ ಕೊರೋನಾ ದೃಢ: ಸೋಂಕಿತರ ಸಂಖ್ಯೆ 368ಕ್ಕೆ ಏರಿಕೆ

ಕೊಪ್ಪಳ: ಜಿಲ್ಲೆಯಲ್ಲಿ ಒಂದು ದಿನ ಬೀಡದೆ ಕಾಡುತ್ತಿರುವ ಕೊರೋನಾ ಬುಧವಾರ 12 ಜನರಿಗೆ ಸೋಂಕು ದೃಢ ಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 368ಕ್ಕೆ ಏರಿಕೆಯಾಗಿದೆ.
ಅದರಂತೆ ಗಂಗಾವತಿ ತಾಲೂಕಿನಲ್ಲಿ 06 ಜನರಿಗೆ, ಕೊಪ್ಪಳ ತಾಲೂಕಿನಲ್ಲಿ 05 ಜನರಿಗೆ ಹಾಗೂ ಯಲಬುರ್ಗಾ ತಾಲೂಕಿನಲ್ಲಿ ಓರ್ವನಿಗೆ ಸೇರಿದಂತೆ 12 ಜನರಿಗೆ ಸೋಂಕು ದೃಡ ಪಟ್ಟಿದೆ.
ಒಟ್ಟಾರೆ ಜಿಲ್ಲೆಯಲ್ಲಿ ಬುಧವಾರ 12 ಜನರು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 368 ಏರಿಕೆಯಾಗಿದೆ. ಅದರಲ್ಲಿ 108ಕ್ಕೂ ಹೆಚ್ಚು ಜನ ಗುಣಮುಖರಾಗಿದ್ದಾರೆ. ಉಳಿದವರಿಗೆ ಚಿಕಿತ್ಸೆ ನಡೆದಿದೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್ ಕಿಶೋರ್ ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss