Monday, August 8, 2022

Latest Posts

ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ 189 ಜನರಿಗೆ ಕೊರೋನಾ ಸೋಂಕು, 110 ಜನ ಗುಣಮುಖ, ಇಬ್ಬರ ಸಾವು

ಕೊಪ್ಪಳ:  ಜಿಲ್ಲೆಯಲ್ಲಿ ಶುಕ್ರವಾರ  ೧೮೯ ಜನರಿಗೆ ಕೊರೋನಾ ಸೋಂಕು ದೃಡ ಪಟ್ಟಿದೆ. ೧೧೦ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬೀಡುಗಡೆಯಾಗಿದ್ದು ಸೋಂಕಿಗೆ ಮೂವರು ಸಾವಿಗಿಡಾಗಿದ್ದಾರೆ.
ಕೊಪ್ಪಳ  ತಾಲೂಕಿನಲ್ಲಿ ೬೨ ಜನರಿಗೆ, ಗಂಗಾವತಿ ತಾಲೂಕಿನಲ್ಲಿ ೯೦ ಜನರಿಗೆ, ಕುಷ್ಟಗಿ ತಾಲೂಕಿನಲ್ಲಿ ೨೬ ಜನರಿಗೆ  ಯಲಬುರ್ಗಾ ತಾಲೂಕಿನಲ್ಲಿ ೧೧ ಜನರಿಗೆ  ಸೇರಿದಂತೆ  ಸೋಂಕಿತರ ಸಂಖ್ಯೆ ೨೨೨೨ ಕ್ಕೆ  ಏರಿಕೆಯಾಗಿದೆ.
ಆದರೆ  ಜಿಲ್ಲೆಯಲ್ಲಿ ಶುಕ್ರವಾರ ೧೧೦ ಜನ ಸೇರಿದಂತೆ ಇಲ್ಲಿವರೆಗೂ ೧೧೭೦ ಜನ ಗುಣಮುಖರಾಗಿ ಆಸ್ಪತ್ರೆಯಿಂದ  ಬೀಡುಗಡೆಯಾಗಿದ್ದಾರೆ.
ಉಳಿದ  ಆಸ್ಪತ್ರೆಯಲ್ಲಿ  ಚಿಕಿತ್ಸೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್. ವಿಕಾಸ್  ಕಿಶೋರ್ ಅವರು  ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss